Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.8ರಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ...

ಫೆ.8ರಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ4 Feb 2022 9:26 PM IST
share

ಉಡುಪಿ, ಫೆ.4: ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಫೆ.8 ಮತ್ತು 9ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಫೆ.8ರಂದು ಬೆಳಗ್ಗೆ 10 ಗಂಟೆಗೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಭಾಗವಹಿಸಲಿರುವರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಆನ್‌ಲೈನ್ ಮೂಲಕ ಭಾಗವಹಿಸುವ ಕ್ರೀಡೆಯ ಕುರಿತು ಮೊದಲೇ ನಗರದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿಯಲ್ಲಿ ನೋಂದಾಯಿಸಿರಬೇಕು. ಕ್ರೀಡಾಪಟುಗಳು ಆಯಾ ದಿನಕ್ಕೆ ಸಂಬಂಧಿಸಿದಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಅಥವಾ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಸಂಪರ್ಕಿಸಬಹುದು. ಜಿಲ್ಲೆಯ ಖಾಯಂ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X