ಕಾಪು, ಫೆ.5: ಉಳಿಯಾರಗೋಳಿ ಗ್ರಾಮದ ಕೈಪುಂಜಾಲ್ ದಿ.ಕೆ.ಐತಪ್ಪ ಪೂಜಾರಿ ಅವರ ಪತ್ನಿ ಸುಂದರಿ ಪೂಜಾರ್ತಿ (93) ಶುಕ್ರವಾರ ಕೈಪುಂಜಾಲಿನ ಸ್ವಗೃಹದಲ್ಲಿ ನಿಧನರಾದರು. ಇವರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.