ಮಹಿಳೆ ನಾಪತ್ತೆ

ಉಡುಪಿ, ಫೆ.5: ಬನ್ನಾಡಿಯ ಪರಮ ಹಂಸ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಅನುರಾಧ (36) ಎಂಬ ಮಹಿಳೆ ಜ.25ರಂದು ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.
5.2 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಠಾಣೆ ದೂ. ಸಂಖ್ಯೆ: 0820-2564155 ಅಥವಾ 9480805454 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story