Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಜಾಬ್ ವಿವಾದ; ಸರಕಾರ ನ್ಯಾಯಯುತವಾಗಿ...

ಹಿಜಾಬ್ ವಿವಾದ; ಸರಕಾರ ನ್ಯಾಯಯುತವಾಗಿ ಬಗೆಹರಿಸಲಿ: ಕರ್ನಾಟಕ ಮುಸ್ಲಿಂ ಜಮಾಅತ್

ವಾರ್ತಾಭಾರತಿವಾರ್ತಾಭಾರತಿ5 Feb 2022 10:22 PM IST
share

ಮಂಗಳೂರು, ಫೆ.5: ರಾಜ್ಯದ ಉಡುಪಿ, ಕುಂದಾಪುರದ ಕಾಲೇಜ್‌ಗಳಲ್ಲಿ ಇತ್ತೀಚಿಗೆ ಉದ್ಭವಿಸಿದ ಹಿಜಾಬ್ ವಿವಾದವು ಸಮಾಜವನ್ನು ಧರ್ಮದ ಹೆಸರಿನಲ್ಲಿ ಒಡೆದು ತಮ್ಮ ಪಕ್ಷಗಳ ಮತಗಳನ್ನು ಭದ್ರಪಡಿಸುವ ರಾಜಕೀಯ ಷಡ್ಯಂತ್ರವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆರೋಪಿಸಿದೆ.

ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವ ಬದಲು ಅದನ್ನು ದೊಡ್ಡಮಟ್ಟದಲ್ಲಿ ತಲುಪಿಸಿ ರಾಜಕೀಯ ಲಾಭ ಗಳಿಸುವ ಪ್ರಯತ್ನ ಹಿಜಾಬ್ ವಿವಾದದಲ್ಲಿ ನಡೆದಿದೆ. ಈ ರೀತಿಯ ಸಮಾಜ ವಿಭಜನೆಯ ಪ್ರಯತ್ನ ಖಂಡನೀಯ.

ದೇಶದ ಸಂವಿಧಾನದ ಮೇಲೆ ನಂಬಿಕೆ ಇಟ್ಟು ಅಸ್ತಿತ್ವಕ್ಕೆ ಬಂದಿರುವ ಸರಕಾರ ಈ ರೀತಿಯ ವಿವಾದಗಳಿಗೆ ಅವಕಾಶ ನೀಡಬಾರದು. ಸರಕಾರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯೊಂದಿಗೆ ಸಬ್ ಕಾ ವಿಶ್ವಾಸ್ ಎನ್ನುವ ಪದವು ಒಳಗೊಂಡಿದೆ. ಭಾರತದಲ್ಲಿ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಪಡೆಯಲು ಹಾಗೂ ಅನುಭವಿಸಲು ಅವಕಾಶವನ್ನು ನೀಡಿ ಅನ್ಯಾಯಕ್ಕೆ ಒಳಗಾಗುವ ವಿಭಾಗಕ್ಕೆ ನ್ಯಾಯವನ್ನು ನೀಡುವ ವಿಶ್ವಾಸವನ್ನು ಮೂಡಿಸುವ ಪ್ರಯತ್ನವನ್ನು ಸರಕಾರ ಮಾಡಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮೌಲಾನಾ ಮುಫ್ತಿ ಅನ್ವರ್ ಆಲಿ ಸಾಹೇಬ್ ಆಗ್ರಹಿಸಿದ್ದಾರೆ.

ರಾಜ್ಯದ ವಿವಿಧ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಾದ ಭಜನೆ, ಶಾರಾದೋತ್ಸವ ಹಾಗೂ ಇತರ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದರೂ ಅದರ ವಿರುದ್ಧ ಯಾವುದೇ ರೀತಿಯ ಹೋರಾಟ, ಒತ್ತಾಯ, ಪ್ರತಿಭಟನೆಗಳನ್ನು ಮುಸ್ಲಿಂ ಸಮುದಾಯ ನಡೆಸಿಲ್ಲ. ಆದರೆ ಕೆಲವರು ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಪ್ರಯತ್ನಿಸುವಾಗ ಸರಕಾರ ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆಗೆ ಮುಂದಾಗಬೇಕಾಗಿದೆ. ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಅನಗತ್ಯ ಹೇಳಿಕೆಗಳ ಮೂಲಕ ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸುವುದನ್ನು ನಿಲ್ಲಿಸಬೇಕು. ಪಕ್ಷಗಳನ್ನು ಬೆಳೆಸಲು ಮತ್ತು ತಮ್ಮ ಮತಗಳನ್ನು ಭದ್ರ ಪಡಿಸುವ ರಾಜಕೀಯವನ್ನು ಎಲ್ಲಾ ಪಕ್ಷಗಳು ಕೊನೆಗೊಳಿಸಿ ಸಮಾಜದ ಶಾಂತಿಯನ್ನು ಕಾಪಾಡಬೇಕು. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಸಚಿವರು, ವಿರೋಧ ಪಕ್ಷಗಳ ನಾಯಕರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ನಿಯೋಗ ಭೇಟಿ ಮಾಡಿ ವಿವಾದದ ಸೂಕ್ತ ಪರಿಹಾರಕ್ಕೆ ಆಗ್ರಹಿಸಲಿದೆ ಎಂದು ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X