Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಬಸವರಾಜ...

ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ವಾರ್ತಾಭಾರತಿವಾರ್ತಾಭಾರತಿ6 Feb 2022 12:17 PM IST
share
ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಗಾನ ಸರಸ್ವತಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಲತಾ ಮಂಗೇಶ್ಕರ ಅವರು ಭಾರತ ದೇಶದ ಸಾರಸ್ವತ ಲೋಕದ ಮಿನುಗುವ ತಾರೆ. ಕಾಲಾತೀತವಾಗಿ ಗಾನ ಸ್ವರವನ್ನು ಶ್ರೀಮಂತ ಗೊಳಿಸಿದವರು. ಅವರ ಗಾಯನ ಕೇವಲ ಸಿನಿಮಾ ಕ್ಷೇತ್ರಕ್ಕೆ ಸೀಮಿತವಾಗಿರಲಿಲ್ಲ. ಭಜನೆಗಳು, ದೇಶಭಕ್ತಿ ಗೀತೆಗಳು, ಅದರಲ್ಲೂ ಎ ಮೆರೆ ವತನ್ ಕೇ ಲೋಗೋ ಹಾಡು ಹಿಮಾಲಯದಷ್ಟೇ ಚಿರಸ್ಥಾಯಿ. ಇಂದಿಗೂ ಆ ಹಾಡು ಕೇಳಿದರೆ ಕಣ್ಣಲ್ಲಿ ನೀರು ಹರಿದು, ದೇಶಭಕ್ತಿ ಉಕ್ಕಿ ಹರಿಯುತ್ತದೆ. ಅಷ್ಟು  ಪ್ರೇರಣಾದಾಯಕವಾದ ಧ್ವನಿ ಮತ್ತು ಹಾಡುಗಾರಿಕೆ ಅವರದ್ದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಲತಾ ಅವರನ್ನು ಸ್ಮರಿಸಿದರು.

ಅವರು ಸಾವಿರಾರು ಹಾಡುಗಳನ್ನು ಹಾಡಿ ಗಾನಸುಧೆಯನ್ನೇ ಹರಿಸಿದ್ದಾರೆ. ಎಲ್ಲಿವರೆಗೂ ಭೂಮಿಯ ಮೇಲೆ ಸಂಗೀತ, ಹಾಡುಗಾರಿಕೆ ಇರುತ್ತದೆಯೋ, ಅಲ್ಲಿವವರೆಗೂ ಲತಾ ಮಂಗೇಶ್ಕರ್ ಅವರು ಎಲ್ಲರ ಮನಗಳಲ್ಲಿ, ಹೃದಯಗಳಲ್ಲಿ ನೆಲೆಸಿರುತ್ತಾರೆ. ಅವರ ಹೆಸರು ಚಿರಸ್ಥಾಯಿಯಾಗಿರುತ್ತದೆ ಎಂದರು.

ಲತಾ ಮಂಗೇಶ್ಕರ್ ಅವರು ಕನ್ನಡದಲ್ಲಿಯೂ ಹಾಡಿದ್ದು, ಕನ್ನಡದ ನಂಟನ್ನು ಹೊಂದಿದ್ದರು. ಅವರ ಹಾಡುಗಳು ಅತ್ಯಂತ ಪ್ರಸಿದ್ಧವಾಗಿವೆ. ಅವರ ಅಗಲಿಕೆಯಿಂದ ನಮ್ಮೆಲ್ಲರಿಗೂ ಅಪಾರ ದುಃಖವಾಗಿದೆ. ಭಾರತದ ಕೋಗಿಲೆ ಹಾಡನ್ನು ನಿಲ್ಲಿಸಿರುವುದು ದುಃಖದ ಸಂಗತಿ. ನಾವೆಲ್ಲ ಅವರ ಹಾಡು ಕೇಳಿಯೇ ಬೆಳದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಸಂಗೀತ ಲೋಕದ ತಾರೆಯಾಗಿದ್ದ ಅವರು ಸದಾ ಕಾಲ ಮೀನುಗುತ್ತಿರಲಿ. ಪ್ರತಿ ಕ್ಷಣವೂ ಅವರ ಹಾಡು ದೇಶದಲ್ಲಿ ಎಲ್ಲಿಯಾದರೂ ಕೇಳಿಬರುತ್ತದೆ. ಪ್ರತಿಕ್ಷಣವೂ ಲತಾ ಮಂಗೇಶ್ಕರ್ ಅವರು ನಮ್ಮ ನೆನೆಪಿನ ಸದಾ ಅಂಗಳದಲ್ಲಿ ಇರುತ್ತಾರೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

The sounds of music have fallen silent with #LataDidi's passing away.

Many generations of Indians grew up listening to countless songs in your matchless melodious voice. Om Shanti #LataMangeshkar pic.twitter.com/Uhwr9p9Hsm

— Basavaraj S Bommai (@BSBommai) February 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X