Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ರೈಲು ನಿಲ್ದಾಣ ಪರಿಸರದಲ್ಲಿ...

ಕುಂದಾಪುರ ರೈಲು ನಿಲ್ದಾಣ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ6 Feb 2022 5:41 PM IST
share
ಕುಂದಾಪುರ ರೈಲು ನಿಲ್ದಾಣ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ

ಕುಂದಾಪುರ, ಫೆ.6: ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಕೊಂಕಣ ರೈಲ್ವೆ ಕಾರ್ಪೊರೇಷನ್, ಕಂದಾವರ ಗ್ರಾಮ ಪಂಚಾಯತ್, ಕುಂದಾಪುರ ಎಂಐಟಿ ಕಾಲೇಜಿನ ಎನ್‌ಎಸ್‌ಎಸ್ ವಿಭಾಗ, ಕುಂದಾಪುರ ಲಯನ್ಸ್ ಕ್ಲಬ್ ಅಮೃತಧಾರ ಮತ್ತು ಬೀಜಾಡಿ- ಗೋಪಾಡಿ ಚಂದನ ಯುವಕ ಮಂಡಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣೆ, ಕುಂದಾಪುರ ರಾಷ್ಟ್ರ ಸೇವಿಕಾ, ಕುಂದಾಪುರ ಅರಣ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ರೈಲು ನಿಲ್ದಾಣ ಪರಿಸರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ರವಿವಾರ ಜರಗಿತು.

ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮಾತನಾಡಿ, ರೈಲು ನಿಲ್ದಾಣದ ಸ್ವಚ್ಚತೆ, ರೈಲು ನಿಲುಗಡೆ, ಸೇವೆಗಳ ಬಗ್ಗೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಅದರ ಭಾಗವಾಗಿ ವಿವಿಧ ಸಂಘಸಂಸ್ಥೆಗಳ ಒಗ್ಗೂಡುವಿಕೆಯಲ್ಲಿ ರೈಲು ನಿಲ್ದಾಣದ ಪರಿಸರವನ್ನು ಸ್ವಚ್ಛಗೊಳಿಸುವ ಹಾಗೂ ಪರಿಸರದಲ್ಲಿ ಗಿಡ ನೆಡುವ ಕಾರ್ಯಕೈಗೊಳ್ಳಲಾಗಿದೆ. ಇಲ್ಲಿನ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಇಂತಹ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.

ಇದೇ ಸಂದರ್ಭ ಕುಂದಾಪುರ ರೈಲು ನಿಲ್ದಾಣದ ಎದುರು ಸಸಿಗಳನ್ನು ನೆಡುವ ಕಾರ್ಯಕ್ಕೂ ಚಾಲನೆ ನೀಡಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಕೊಂಕಣ ರೈಲ್ವೆಯ ವಿಭಾಗೀಯ ಮುಖ್ಯಸ್ಥ ಬಿ.ಬಿ.ನಿಕ್ಕಂ, ಇಂಜಿನಿಯರ್ ವೆಂಕಟೇಶ್, ಸಹಾಯಕ ಇಂಜಿನಿಯರ್ ಸುಬೋದ್ ಕುಮಾರ್, ಸ್ಟೇಶನ್ ಮಾಸ್ಟರ್ ಪ್ರಸನ್ನ ಕುಮಾರ್ ಶೆಟ್ಟಿ, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್, ರಾಜೇಶ್ ಕಾವೇರಿ, ವಿವೇಕ್ ನಾಯಕ್, ರಾಘವೇಂದ್ರ ಶೇಟ್, ನಾಗರಾಜ ಆಚಾರ್, ಉದಯ ಭಂಡಾರ್ಕಾರ್, ಜಾಯ್ ಕರವೆಲ್ಲೋ, ಕಂದಾ ವರ ಗ್ರಾಪಂ ಸದಸ್ಯ ಅಭಿಜಿತ್ ಕೊಠಾರಿ, ಮಾಜಿ ಸದಸ್ಯ ಸಂತೋಷ್ ಮೂಡ್ಲ ಕಟ್ಟೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್‌ನ ಭರತ ಬಂಗೇರ, ಅನಿಕೇತ್ ಶೆಣೈ, ಸಂತೋಷ್, ಸುಮಂತ್, ಅರುಣ್, ಶಶಿಧರ್, ವಿವಿಧ ಸಂಘಟನೆಯ ಪ್ರಮುಖರಾದ ಸರಸ್ವತಿ ಜಿ.ಪುತ್ರನ್, ಕಲ್ಪನಾ ಭಾಸ್ಕರ್, ಪ್ರೇಮಾ ಪಡಿಯಾರ್, ಮಾಲತಿ ಬಂಗೇರ, ಗಿರೀಶ್ ಉಪಾಧ್ಯಾಯ, ಮಾಧವ ಆಚಾರ್, ಗೋಪಾಲ ಮಡಿವಾಳ, ಎಂಐಟಿ ಕಾಲೇಜು ಉಪನ್ಯಾಸಕ ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X