Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಹಿಜಾಬ್...

ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಹಿಜಾಬ್ ಹೆಸರಿನಲ್ಲಿ ಕೋಮು ದ್ವೇಷಕ್ಕೆ ಮುಂದಾಗಿದೆ: ಡಾ.ಎಚ್.ಸಿ.ಮಹದೇವಪ್ಪ ಟೀಕೆ

ವಾರ್ತಾಭಾರತಿವಾರ್ತಾಭಾರತಿ6 Feb 2022 6:05 PM IST
share
ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಹಿಜಾಬ್ ಹೆಸರಿನಲ್ಲಿ  ಕೋಮು ದ್ವೇಷಕ್ಕೆ ಮುಂದಾಗಿದೆ: ಡಾ.ಎಚ್.ಸಿ.ಮಹದೇವಪ್ಪ ಟೀಕೆ

ಬೆಂಗಳೂರು, ಫೆ. 6: `ಕಳ್ಳನಿಗೊಂದು ಪಿಳ್ಳೆ ನೆವ' ಎಂಬಂತೆ ಎಂದೂ ಇಲ್ಲದ ಹಿಜಾಬ್(ಸ್ಕಾರ್ಫ್) ಪ್ರಕರಣವನ್ನು ಮುನ್ನೆಲೆಗೆ ತಂದಿರುವ ಬಿಜೆಪಿಗರು, ಕೆಳವರ್ಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಹುನ್ನಾರ ಹೊಂದಿದ್ದು, ಶಾಲೆಯ ಆದರ್ಶಮಯ ವಾತಾವರಣವನ್ನು ಧಾರ್ಮಿಕ ಕಲಹದ ಕೇಂದ್ರವನ್ನಾಗಿ ಮಾರ್ಪಡಿಸಲು ಹೊರಟಿರುವುದು ಸಂವಿಧಾನ ಬಾಹಿರವಾದ ಕೆಲಸ. ಇದನ್ನು ಎಲ್ಲರೂ ಖಂಡಿಸಬೇಕು!' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಚುನಾವಣೆ ಇನ್ನೊಂದು ವರ್ಷ ಬಾಕಿ ಇರುವುದರಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಸರಕಾರ ಈಗ ಅನಿವಾರ್ಯವಾಗಿ ಕೋಮು ದ್ವೇಷವನ್ನು ಹಬ್ಬಿಸಿ ಜನರಲ್ಲಿ ಗೊಂದಲ ಉಂಟು ಮಾಡುವ ಹಾದಿಯನ್ನು ಹಿಡಿದಿದ್ದು ತಮ್ಮ ರಾಜಕೀಯ ಲಾಭಕ್ಕೆ ಮಕ್ಕಳ ಶಿಕ್ಷಣವನ್ನು ಭ್ರಷ್ಟಗೊಳಿಸುವಂತಹ ಪರಮ ಪಾಪದ ಕೆಲಸವನ್ನು ಮಾಡುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

`ಇದೆಲ್ಲಕ್ಕಿಂತಲೂ ಮುಖ್ಯವಾಗಿ ಕೋವಿಡ್ ಲಾಕ್‍ಡೌನ್ ನಂತರದಲ್ಲಿ ದೇಶದ ಭವಿಷ್ಯದ ರೂಪಕವಾಗಿರುವ ಮಕ್ಕಳ ಶಿಕ್ಷಣವು ಪಾತಾಳಮುಖಿಯಾಗಿ ಸಾಗಿದ್ದು ಶಿಕ್ಷಣಕ್ಕೆ ಸಂಬಂಧಿಸಿದಂತಹ ಸರಕಾರದ ಗೊಂದಲಮಯ ನಿರ್ಧಾರಗಳು ಮಕ್ಕಳಲ್ಲಿ ಕಲಿಯುವ ಆಸಕ್ತಿಯನ್ನೇ ದೂರ ಮಾಡಿದ್ದು ಶಾಲೆ ಬಿಟ್ಟು ದುಡಿಮೆಗೆ ಹೊರಟವರ ಸಂಖ್ಯೆ ಜಾಸ್ತಿಯಾಗುತ್ತಿದೆ' ಎಂದು ಮಹದೇವಪ್ಪ ಇದೇ ವೇಳೆ ಗಮನ ಸೆಳೆದಿದ್ದಾರೆ.

`ಬಿಜೆಪಿ ಸರಕಾರದ ಆಡಳಿತಾತ್ಮಕ ಯೋಗ್ಯತೆ ಎಷ್ಟು ಎಂಬುದಕ್ಕೆ ಅವರ ಈ ಮೂರುವರೆ ವರ್ಷದ ದುರಾಡಳಿತವು ಜೀವಂತ ಸಾಕ್ಷಿಯಾಗಿದೆ. ಕೊರೋನದಂತಹ ಸಾಂಕ್ರಾಮಿಕ ರೋಗ ಬಂದಾಗ ಅದನ್ನು ಇವರು ನಿರ್ವಹಿಸಲಾರದ ನೀತಿ ರೋಗದ ಹೆಸರಲ್ಲಿ ಆಚರಿಸಿದ ಮೌಢ್ಯತೆಯನ್ನು ಎಲ್ಲರೂ ಕಣ್ಣಾರೆ ಕಾಣುತ್ತಿದ್ದೇವೆ' ಎಂದು ಡಾ.ಮಹದೇವಪ್ಪ 

ಕಳ್ಳನಿಗೊಂದು ಪಿಳ್ಳೆ ನೆವ ಎಂಬಂತೆ ಎಂದೂ ಇಲ್ಲದ ಹಿಜಾಬ್ ಪ್ರಕರಣವನ್ನು ಮುನ್ನೆಲೆಗೆ ತಂದಿರುವ ಬಿಜೆಪಿಗರು, ಕೆಳವರ್ಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಹುನ್ನಾರ ಹೊಂದಿದ್ದು, ಶಾಲೆಯ ಆದರ್ಶಮಯ ವಾತಾವರಣವನ್ನು ಧಾರ್ಮಿಕ ಕಲಹದ ಕೇಂದ್ರವನ್ನಾಗಿ ಮಾರ್ಪಡಿಸಲು ಹೊರಟಿರುವುದು ಸಂವಿಧಾನ ಬಾಹಿರವಾದ ಕೆಲಸ

ಇದನ್ನು ಎಲ್ಲರೂ ಖಂಡಿಸಬೇಕು!

4/4

— Dr H.C.Mahadevappa (@CMahadevappa) February 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X