Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆ–...

ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆ– ಕಾಲೇಜು ಪಾಲಿಸಬೇಕು: ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ6 Feb 2022 7:47 PM IST
share
ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆ– ಕಾಲೇಜು ಪಾಲಿಸಬೇಕು: ಸಚಿವ ಬಿ.ಸಿ.ನಾಗೇಶ್

ಮೈಸೂರು,ಫೆ.6: ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ. ಸ್ಪಷ್ಟವಾಗಿ ಹೇಳಿದ್ದೇವೆ ಸಮವಸ್ತ್ರವಿಲ್ಲದೆ ಶಾಲೆಗಳಿಗೆ ಪ್ರವೇಶ ಇಲ್ಲ. ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದಿದ್ದರೆ ಸರ್ಕಾರಿ ನಿಯಮದಂತೆ ಕ್ರಮ ಎಂದು ಎಚ್ಚರಿಸಿದ್ದಾರೆ. 

ಇದನ್ನೂ ಓದಿ: ಹಿಜಾಬ್ ವಿವಾದ: ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ವರ್ಗಾವಣೆ ಮಾಡಿ, ಸ್ಥಳ ನಿಯುಕ್ತಿಗೊಳಿಸದ ರಾಜ್ಯ ಸರಕಾರ

ಯಾವುದೇ ಹೆಣ್ಣುಮಕ್ಕಳಿಗೆ ಶಿಕ್ಷಣ ವಂಚಿತರನ್ನಾಗಿ ಮಾಡುವ ದುರುದ್ದೇಶ ಇಲ್ಲ. ಎಜುಕೇಶನ್ ಆ್ಯಕ್ಟ್ ರೂಲ್ 11ರ ಅನ್ವಯ ನಿಯಮ ಜಾರಿ ಮಾಡಿದ್ದೇವೆ. ಎಜುಕೇಶನ್ ಪಾಲಿಸಿ ಬಿಜೆಪಿ ಸರ್ಕಾರ ಮಾಡಿರೋದಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗಿನಿಂದಲೂ ಇದೆ. ಇದರಲ್ಲಿ ಅನಾವಶ್ಯಕ ರಾಜಕಾರಣ ಮಾಡಬಾರದು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗಲೂ ಜಾರಿಯಲ್ಲಿವೆ. ಆ ನಿಯಮದ ಅನ್ವಯವೇ ಆದೇಶ ಮಾಡಿದ್ದೇನೆ. ರಾಜಕೀಯ ಲಾಭಕ್ಕೆ ಮಕ್ಕಳನ್ನ ಬಳಸಿಕೊಳ್ಳಬಾರದು. ಮಕ್ಕಳನ್ನು ಅಸ್ತ್ರ ಮಾಡಿಕೊಂಡು ರಾಜಕೀಯ ಮಾಡಬೇಡಿ ಎಂದರು. 

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಹೈಕಮಾಂಡ್ ಸೂಕ್ತವಾದ ನಿರ್ಣಯ ಕೈಗೊಳ್ಳುತ್ತೆ. ಆದರೆ ಈ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಕೇವಲ ಮಾಧ್ಯಮಗಳಲ್ಲಿ ಮಾತ್ರ ವರದಿಯಾಗುತ್ತಿದೆ. ರಾಜ್ಯ ಬಜೆಟ್ ಹಿನ್ನಲೆ ಕೇಂದ್ರ ನಾಯಕರ ಸಲಹೆ ಪಡೆಯಲು ಸಿಎಂ ದೆಹಲಿಗೆ ಹೋಗಿದ್ದಾರೆ. ಪ್ರತಿ ಬಜೆಟ್ ಗು ಮುನ್ನ ಹೈಕಮಾಂಡ್ ಹಾಗೂ ಕೇಂದ್ರ ಸಚಿವರು, ಸಂಸದರ ಜೊತೆ ಮಾತುಕತೆ ನಡೆಸುವುದು ಸಹಜ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X