ಫೆ.7: ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು : ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಮತ್ತು ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ ಕಲೆಯ ಕೌಶಲ್ಯಗಳ ತರಬೇತಿ (ಕರಾಟೆ)ಗೆ ಫೆ.7ರಂದು ಬೆಳಗ್ಗೆ 10ಕ್ಕೆನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Next Story