Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈನುಗಾರಿಕೆ ಹಾಗೂ ಮೀನುಗಾರಿಕೆ ವಲಯದಲ್ಲಿ...

ಹೈನುಗಾರಿಕೆ ಹಾಗೂ ಮೀನುಗಾರಿಕೆ ವಲಯದಲ್ಲಿ ಉಚಿತ ತರಬೇತಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ6 Feb 2022 9:02 PM IST
share
ಹೈನುಗಾರಿಕೆ ಹಾಗೂ ಮೀನುಗಾರಿಕೆ ವಲಯದಲ್ಲಿ ಉಚಿತ ತರಬೇತಿ ಅರ್ಜಿ ಆಹ್ವಾನ

ಬೆಂಗಳೂರು, ಫೆ. 6: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಹೈನುಗಾರಿಕೆ ಹಾಗೂ ಮೀನುಗಾರಿಕೆ ವಲಯದಲ್ಲಿ ಉಚಿತ ತರಬೇತಿ ಮತ್ತು ಸ್ವ-ಉದ್ಯೋಗ ನೀಡಲು ಅರ್ಜಿ ಆಹ್ವಾನಿಸಲಾಗಿದೆ 

ಕರ್ನಾಟಕ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಸಹಾಯದೊಂದಿಗೆ ಮೀನು ಕೃಷಿಕರಿಗೆ ಮೀನು ಮರಿಗಳ ಉತ್ಪಾದನೆ ಹಾಗೂ ಕಾರ್ಯ ನಿರ್ವಹಣೆ ಕುರಿತಂತೆ ಉಚಿತ ತರಬೇತಿ ನೀಡಲು ಹೆಬ್ಬಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರ ಇಲ್ಲಿ ಅರ್ಜಿ ಆಹ್ವಾನಿಸಲಾಗಿದೆ, ವಯಸ್ಸು 18 ರಿಂದ 35ರ ಒಳಗಿನವರಾಗಿದ್ದು 10ನೆ ತರಗತಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.

ತರಬೇತಿಯ ಅವಧಿ 25 ದಿನಗಳು ಇರುತ್ತದೆ. ತರಬೇತಿ ಪಡೆಯಲಿಚ್ಚಿಸುವ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆ.10  ಕೊನೆಯ ದಿನವಾಗಿದೆ. ಅರ್ಜಿ ನಮೂನೆ ನಿಬಂಧನೆಗಳು ಸೇರಿದಂತೆ ನಿಮ್ಮ ವಿವರಗಳನ್ನು https://skillconnect.kaushalkar.com/ ಈ ಮೂಲಕ ನೊಂದಾದಾಯಿಸತಕದ್ದು. ಹೆಚ್ಚಿನ ವಿವರಗಳಿಗೆ ಇ-ಮೇಲ್ ಐಡಿ: Lr:fricbangalore@gmail.com  ಮೊ.ಸಂಖ್ಯೆ: 99457 83906/97405 70657ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X