Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಕ.ಸಾ.ಪ. ನೂತನ ಪದಾಧಿಕಾರಿಗಳ...

ಬಂಟ್ವಾಳ : ಕ.ಸಾ.ಪ. ನೂತನ ಪದಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ6 Feb 2022 10:49 PM IST
share
ಬಂಟ್ವಾಳ : ಕ.ಸಾ.ಪ. ನೂತನ ಪದಾಧಿಕಾರಿಗಳ ಸಭೆ

ಬಂಟ್ವಾಳ : ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ  ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಶನಿವಾರ ನಡೆಯಿತು.

 ಸಭೆಯ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಕಸಾಪ ನೂತನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ ಬಂಟ್ವಾಳ ಕಸಾಪದ ಜವಾಬ್ದಾರಿ ನನಗೆ ಜಿಲ್ಲಾ ಕಸಾಪ ನೀಡುರುತ್ತದೆ. ಸಿಕ್ಕಿದ ಈ ಅವಕಾಶದಲ್ಲಿ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಒಯ್ಯುವ ಆಲೋಚನೆ ಮತ್ತು ಯೋಜನೆಗಳಿವೆ. ಇದಕ್ಕೆ ಕನ್ನಡ ಸಾಹಿತಿಗಳ, ಕನ್ನಡಾಭಿಮಾನಿಗಳ, ಪರಿಷತ್ ನ ಪದಾಧಿಕಾರಿಗಳ, ಮಾರ್ಗದರ್ಶಕರ ಸರ್ವರ ಸಹಕಾರ ಅತೀ ಅಗತ್ಯವಾಗಿದೆ ಎಂದರು.

ಇದೇ ವೇಳೆ ಪರಿಷತ್ತಿನ ಪದಾಧಿಕಾರಿಗಳ ಹಾಗೂ ಮಾರ್ಗದರ್ಶಿ ಸಮಿತಿ ಸದಸ್ಯರುಗಳ ಪಟ್ಟಿಯನ್ನು ಪ್ರಕಟಿಸಲಾಯಿತು. ಕಸಾಪ ಜಿಲ್ಲಾ ಸಮಿತಿ ಸದಸ್ಯ ಪೂವಪ್ಪ ನೇರಳಕಟ್ಟೆ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿಗಳಾಗಿ ವಿ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ರಮಾನಂದ ನೂಜಿಪ್ಪಾಡಿ ವಂದಿಸಿದರು.

 ಕಾರ್ಯಕಾರೀ ಸಮಿತಿ ಸದಸ್ಯರು ಹಾಗೂ ಮಾರ್ಗದರ್ಶಿ ಸಲಹಾ ಮಂಡಳಿಯ ನೂತನ ಸದಸ್ಯರ ವಿವರ

ತಾಲೂಕು ಕಸಾಪದ ಅಧ್ಯಕ್ಷರಾಗಿ ವಿಶ್ವನಾಥ ಬಂಟ್ವಾಳ, ನಿಕಟ ಪೂರ್ವ ಅಧ್ಯಕ್ಷರು ಕೆ. ಮೋಹನ್ ರಾವ್, ಗೌರವ ಕಾರ್ಯದರ್ಶಿಗಳಾಗಿ ವಿ.ಸುಬ್ರಹ್ಮಣ್ಯ ಭಟ್,  ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಡಿ.ಬಿ. ಪದನಿಮಿತ್ತ ಸದಸ್ಯರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಂಟ್ವಾಳ, ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಅಬೂಬಕ್ಕರ್ ಅಮ್ಮುಂಜೆ, ಮಹಿಳಾ ಪ್ರತಿನಿಧಿಗಳಾಗಿ ರಜನಿ ಚಿಕ್ಕಯ್ಯ ಮಠ, ಗೀತಾ ಕೋಂಕೋಡಿ, ಪಾಣೆಮಂಗಳೂರು, ಸದಸ್ಯರುಗಳಾಗಿ ಉಮ್ಮರ್ ಮಂಚಿ, ಸುಭಾಶ್ಚಂದ್ರ ಜೈನ್, ಶಿವಪ್ಪ ಪೂಜಾರಿ, ಚೇತನ್ ಮುಂಡಾಜೆ, ಎಂ.ಡಿ.ಮಂಚಿ, ಸೋನಿತಾ ಕೆ.ನೇರಳಕಟ್ಟೆ, ಝಫರಿನ್ ಡೊಮೆನಿಕ್ ರೋಡ್ರಿಗಸ್, ಅನೀಶ್ ಬಾಳಿಕೆ ಹೋಬಳಿ, ಸಂಚಾಲಕರುಗಳಾಗಿ   ಗಣೇಶ ಪ್ರಸಾದ ಪಾಂಡೇಲು, ಎ.ಗೋಪಾಲ ಅಂಚನ್ ಆಲದಪದವು, ಪಿ.ಮಹಮ್ಮದ್ ಪಾಣೆಮಂಗಳೂರು ಅವರನ್ನು  ಆಯ್ಕೆ ಮಾಡಲಾಯಿತು.

ಮಾರ್ಗದರ್ಶಕ ಮಂಡಳಿಯ ಗೌರವ ನಿರ್ದೇಶಕರುಗಳಾಗಿ ಎ.ಸಿ.ಭಂಡಾರಿ, ಆಶೋಕ್ ಶೆಟ್ಟಿ ಸರಪಾಡಿ, ಹರೀಶ್ ಮಾಂಬಾಡಿ, ಉದಯಶಂಕರ್ ನೀರ್ಪಾಜೆ, ಸಂಕಪ್ಪ ಶೆಟ್ಟಿ ಬಡಗಬೆಳ್ಳೂರು, ಸುದರ್ಶನ್ ಪಡಿಯಾರ್ ವಿಟ್ಲ, ಶಿವಶಂಕರ್ ಎನ್. ಗೌರವ ಸಲಹೆಗಾರರಾಗಿ ಬಿ.ಎಂ.ಅಬ್ಬಾಸ್ ಅಲಿ, ಮಂಜು ವಿಟ್ಲ, ರವೀಂದ್ರ ಕುಕ್ಕಾಜೆ, ಸಾಯಿರಾಂ ನಾಯಕ್, ಉಮೇಶ್ ಕುಮಾರ್ ವೈ, ಲತೀಫ್ ನೇರಳಕಟ್ಟೆ ಹಾಗೂ ಗೌರವ ಮಾಧ್ಯಮ ಪ್ರತಿನಿಧಿಯಾಗಿ ಜಯಾನಂದ ಪೆರಾಜೆ ಅವರನ್ನು ಆರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X