Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಂತೆ...

ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ: ಸಚಿವ ಬಿ.ಸಿ.ನಾಗೇಶ್‌

ವಾರ್ತಾಭಾರತಿವಾರ್ತಾಭಾರತಿ6 Feb 2022 10:52 PM IST
share
ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ: ಸಚಿವ ಬಿ.ಸಿ.ನಾಗೇಶ್‌

ಚಾಮರಾಜನಗರ: ರಾಜ್ಯದಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ ವಿದ್ಯಾರ್ಥಿಗಳು ಹಾಗೂ ಪೋಷಕರ  ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು.

ಚಾಮರಾಜನಗರದ ದೀನಬಂಧು ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ’ದೇಶದ ಅನೇಕ ರಾಜ್ಯಗಳಲ್ಲಿ ಕೋವಿಡ್‌ನಿಂದಾಗಿ ಶಾಲೆಗಳನ್ನು ಮುಚ್ಚಬೇಕಾಯಿತು. ಭಗವಂತನ ಆಶೀರ್ವಾದಿಂದ ನಮ್ಮಲ್ಲಿ ಅಂತಹ ಪರಿಸ್ಥಿತಿ ಉದ್ಭವವಾಗಿಲ್ಲ. ಶೇ 99ರಷ್ಟು ಶಾಲೆಗಳು ತೆರೆ‌ದಿವೆ. ಮಕ್ಕಳ ಹಾಜರಾತಿಯೂ ಚೆನ್ನಾಗಿದೆ. ಹಾಗಾಗಿ, ಒಂದು ದಿನವೂ ಹೆಚ್ಚು ಕಡಿಮೆಯಾಗದೆ ಪರೀಕ್ಷೆ ನಡೆಯಲಿದೆ‘ ಎಂದು ಹೇಳಿದರು.

’ಮಕ್ಕಳಿಗೆ ಕಷ್ಟವಾಗುವ ವಿಜ್ಞಾನವನ್ನು ಸುಲಭವಾಗಿ ಕಲಿಸಲು ದೀನ ಬಂಧು ಸಂಸ್ಥೆಯಲ್ಲಿ ಮಾಡಿರುವ ವಿಜ್ಞಾನ ಸಂಕೀರ್ಣ ಅತ್ಯುತ್ತಮವಾಗಿದೆ. ಇತ್ತೀಚಿನ ದಿನಗಳಲ್ಲಿ ಎನ್‌ಜಿಒಗಳು ಈ ಪ್ರಯತ್ನ ಮಾಡಿವೆ. ಸರ್ಕಾರವು ಎನ್‌ಜಿಒಗಳ ಸಹಕಾರದೊಂದಿಗೆ ಪ್ರತಿ ತಾಲ್ಲೂಕಿನಲ್ಲಿ ಇಂತಹ ಒಂದೊಂದು ವಿಜ್ಞಾನ ಸಂಕೀರ್ಣವನ್ನು ಸ್ಥಾಪನೆ ಮಾಡಲು ಸಾಧ್ಯವೇ ಎಂಬುದನ್ನು ಚರ್ಚಿಸಲಾಗುವುದು‘ ಎಂದರು.

’ಪ‍್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯ ಸ್ಥಾಪಿಸುವುದಕ್ಕಾಗಿ ಒಂದೊಂದು ಶಾಲೆಗೆ ₹20 ಲಕ್ಷ ನೀಡುತ್ತಿದ್ದಾರೆ. ಮಕ್ಕಳು ವಿಜ್ಞಾನವನ್ನು ಪ್ರಯೋಗದ ಮೂಲಕ ಕಲಿತುಕೊಳ್ಳಬೇಕು. ಕೌಶಲ ಬೆಳೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ದೀನ ಬಂಧು ಸಂಸ್ಥೆಯಲ್ಲಿ ಜಯದೇವ ಅವರು ಇದಕ್ಕಿಂತಲೂ ಮೀರಿದ ಕೆಲಸ ಮಾಡಿದ್ದಾರೆ. ಅವರೊಂದಿಗೆ ಕುಳಿತು ಚರ್ಚಿಸಿ ಈ ಬಗ್ಗೆ ತೀರ್ಮಾನಿಸಲಾಗುವುದು‘ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಧೀನಬಂಧು ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೋ.‌ಜಿ.ಎಸ್.ಜಯದೇವ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X