Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಸಂಘಟನೆಗಳಿಗೆ ಸರಕಾರದ ಬೆಂಬಲವಿದೆಯೇ? :...

ಈ ಸಂಘಟನೆಗಳಿಗೆ ಸರಕಾರದ ಬೆಂಬಲವಿದೆಯೇ? : ನಾರಾಯಣ ಗೌಡ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 Feb 2022 7:43 PM IST
share
ಈ ಸಂಘಟನೆಗಳಿಗೆ ಸರಕಾರದ ಬೆಂಬಲವಿದೆಯೇ? : ನಾರಾಯಣ ಗೌಡ ಪ್ರಶ್ನೆ

ಬೆಂಗಳೂರು: ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಭುಗಿಲೆದ್ದಿರುವ ವಿವಾದ ದುರುದ್ದೇಶಪೂರ್ವಕವಾಗಿದ್ದು, ನಾಡಿನ ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಧಕ್ಕೆ ತಂದಿದೆ. ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿಸುವ ಈ ಕುಟಿಲ ತಂತ್ರವನ್ನು ರಾಜ್ಯದ ಶಾಂತಿಪ್ರಿಯ ನಾಗರಿಕರು ವಿಫಲಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಮನವಿ ಮಾಡಿದ್ದಾರೆ. 

ಉಡುಪಿಯ ಒಂದು ಕಾಲೇಜಿನಲ್ಲಿ ಆರಂಭಗೊಂಡ ಸಮಸ್ಯೆ ಇಡೀ ರಾಜ್ಯಕ್ಕೆ ವ್ಯಾಪಿಸಲು ಕಾರಣವಾದರೂ ಏನು? ಎಲ್ಲೆಡೆ ಶಾಂತಿ ಕದಡಿ ಗಲಭೆಯೆಬ್ಬಿಸಲು ಹಿನ್ನೆಲೆಯಲ್ಲಿ ನಿಂತು ಸಂಚು ರೂಪಿಸಿದ ಸಂಘಟನೆಗಳಾದರೂ ಯಾವುವು? ಈ ಸಂಘಟನೆಗಳಿಗೆ ಸರ್ಕಾರದ ಬೆಂಬಲವಿದೆಯೇ? ಎಂದು ಪ್ರಶ್ನಿಸಿದ್ದಾರೆ. 

ವಿವಾದ ಆರಂಭಗೊಂಡಾಗಲೇ ಸರ್ಕಾರ ಮಧ್ಯಪ್ರವೇಶಿಸಿ, ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದು ಹೇಳಿದ್ದಾರೆ. 

ಶಾಲೆ, ಕಾಲೇಜುಗಳಲ್ಲಿ ಶಿರವಸ್ತ್ರ ಧರಿಸಬಹುದೇ ಇಲ್ಲವೇ ಎಂಬುದನ್ನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳು ತೀರ್ಮಾನಿಸಲಿ.‌‌ ಆದರೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವಾಗಲೇ ಮಕ್ಕಳನ್ನು ಬಳಸಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ. 

ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದರು. ನಮ್ಮದು ಶರಣರು,‌ ಸಂತರ ನಾಡು. ಇಂಥ ನಾಡಿಗೆ ಧರ್ಮಗಳ ಹೆಸರಲ್ಲಿ ಬೆಂಕಿ ಹಚ್ಚುತ್ತಿರುವ ದುಷ್ಟರು ಭವಿಷ್ಯದ ದಿನಗಳನ್ನು ಇನ್ನಷ್ಟು ಅಪಾಯಕಾರಿಯಾಗಿಸುತ್ತಿದ್ದಾರೆ. 

ಕಳೆದ ಮೂರು-ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ನಿಜಕ್ಕೂ ನಾಡಿನ ಭವಿಷ್ಯದ ಕುರಿತು ಆತಂಕವಾಗುತ್ತಿದೆ. ನಾವು ಎಂಥ ಸಮಾಜವನ್ನು ಕಟ್ಟುತ್ತಿದ್ದೇವೆ.? ಹದಿನೈದು-ಹದಿನಾರು ವಯಸ್ಸಿನ ಮಕ್ಕಳಲ್ಲಿ ಧರ್ಮದ್ವೇಷದ ವಿಷಬೀಜ‌ ಬಿತ್ತಲಾಗಿದೆ. ಇದರ ಪರಿಣಾಮ ಘೋರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ಮೂರು‌ದಿನಗಳ ಕಾಲ ರಜೆ ಘೋಷಿಸಿರುವುದು ಸರಿಯಾದ ಕ್ರಮ. ಇನ್ನಷ್ಟು ಅಪಾಯಗಳು‌ ಆಗದಂತೆ‌ ತಡೆಯುವುದು ಅನಿವಾರ್ಯವಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆ-ಕಾಲೇಜುಗಳನ್ನು ಆರಂಭಿಸಬೇಕು. ಪ್ರಚೋದನಾಕಾರಿಯಾಗಿ ಮಾತಾಡುವವರ ಬಾಯಿ ಮುಚ್ಚಿಸಬೇಕು.‌ ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ನಿಂದಾಗಿ ಎರಡು ವರ್ಷಗಳ ಕಾಲ ಶಾಲೆ-ಕಾಲೇಜುಗಳು ಸರಿಯಾಗಿ ತೆರೆಯಲಿಲ್ಲ. ಈಗ ಆರಂಭವಾಗಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂಘರ್ಷಗಳಲ್ಲಿ ತೊಡಗಿ ತಮ್ಮ ಭವಿಷ್ಯ ಹಾಳುಮಾಡಿಕೊಳ್ಳಬಾರದು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದುದು. ಅದನ್ನು‌ ಹಾಳು ಮಾಡಿಕೊಳ್ಳಬಾರದು ಎಂದು ಟಿ.ಎ ನಾರಾಯಣ ಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X