Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸರಕಾರಿ ನೌಕರರು ದಿನನಿತ್ಯ...

‘ಸರಕಾರಿ ನೌಕರರು ದಿನನಿತ್ಯ ಕ್ರೀಡಾಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ’

ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ8 Feb 2022 8:06 PM IST
share
‘ಸರಕಾರಿ ನೌಕರರು ದಿನನಿತ್ಯ ಕ್ರೀಡಾಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ’

ಉಡುಪಿ, ಫೆ.8: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರವಾಗಿರಲು ಸಾಧ್ಯವಿದ್ದು, ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಸರಕಾರಿ ನೌಕರರು ಇದಕ್ಕಾಗಿ ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲಹೆ ನೀಡಿದ್ದಾರೆ.

ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ, ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಹೆಚ್ಚು ಉತ್ಸಾಹದಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗಲಿದೆ. ಸರಕಾರಿ ನೌಕರರು ಪ್ರತಿ ದಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಹೆಚ್ಚಿನ ಉತ್ಸಾಹದಿಂದ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ಶೀಘ್ರದಲ್ಲಿ ಸರಕಾರಿ ಸೇವೆಗಳನ್ನು ಒದಗಿಸಲು ಸಾದ್ಯವಾಗಲಿದೆ ಎಂದರು.

ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಮಾತನಾಡಿ, ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸ ಬೇಕು. ಇದರಿಂದ ಮುಂದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಲು ಸಾಧ್ಯ ವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಪಂ ಸಿಇಓ ಡಾ.ನವೀನ್ ಭಟ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವಿಂದ್ರ ಎಸ್ ಬಿರಾದಾರ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ಸರಕಾರಿ ನೌಕರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ವಿಜೇತರಾದ ವಿವಿಧ ಇಲಾಖೆಗಳ ನೌಕರರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X