Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ವಾರ್ತಾಭಾರತಿವಾರ್ತಾಭಾರತಿ8 Feb 2022 10:04 PM IST
share

ಉಡುಪಿ, ಫೆ.8: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (20ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.) ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಗಿಡಗಳನ್ನು ಖರೀದಿಸಲು ಸಂಬಂಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಕಾಳುಮೆಣಸು, ನಿಂಬೆ, ಪುನರ್ಪುಳಿ, ಲವಂಗ, ಜಾಯಿಕಾಯಿ ಹಾಗೂ ಇತರೆ ಅಲಂಕಾರಿಕ ಗಿಡಗಳು ಮತ್ತು ಕಾರ್ಕಳದ ರಾಮಸಮುದ್ರ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಸಿಗೇರು, ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕೆ ನಿರ್ದೇಶಕ ವರುಣ ಕೆ.ಜೆ ಮೊ.ನಂ: 7892326323, ಬ್ರಹ್ಮಾವರದ ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಸಿಗೇರು ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಅಮಿತ್ ಸಿಂಪಿ ಮೊ.ನಂ: 8970642283, ಕುಂದಾಪುರದ ಕೆದೂರು ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಾಳುಮೆಣಸು, ಕಸಿಗೇರು, ಮಲ್ಲಿಗೆ ಹಾಗೂ ನಿಂಬೆ ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ: 9482166313 ಹಾಗೂ ಕುಂಭಾಶಿ ತೋಟಗಾರಿಕಾ ಕ್ಷೇತ್ರದಲ್ಲಿ ಕಸಿಗೇರು, ಕಾಳುಮೆಣಸು, ಮಲ್ಲಿಗೆ ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಉಮೇಶ್ ಬಂಟ್ ಮೊ.ನಂ: 8792644127, ಕಾರ್ಕಳದ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಸಿಗೇರು ಗಿಡಗಳು ಲಭ್ಯದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಕುಮಾರ್ ಮೊ.ನಂ: 8970642283 ಅನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥವಾ ತಾಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X