Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾವ ವಿಚಾರದ ಬಗ್ಗೆ ಕೇಳಿದರೂ ʼದತ್ತಾಂಶ...

ಯಾವ ವಿಚಾರದ ಬಗ್ಗೆ ಕೇಳಿದರೂ ʼದತ್ತಾಂಶ ಲಭ್ಯವಿಲ್ಲದ ಸರಕಾರʼ ಇದು: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ9 Feb 2022 1:23 PM IST
share
ಯಾವ ವಿಚಾರದ ಬಗ್ಗೆ ಕೇಳಿದರೂ ʼದತ್ತಾಂಶ ಲಭ್ಯವಿಲ್ಲದ ಸರಕಾರʼ ಇದು: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ

ಹೊಸದಿಲ್ಲಿ:  ಮಾಜಿ ಹಣಕಾಸು ಸಚಿವ ಹಾಗೂ  ರಾಜ್ಯಸಭಾ ಸಂಸದ ಪಿ. ಚಿದಂಬರಂ ಮಂಗಳವಾರ ಎನ್‌ಡಿಎ ಸರಕಾರವು ‘ದತ್ತಾಂಶ ಲಭ್ಯವಿಲ್ಲದ’ ಸರಕಾರ ಎಂದು ಕೇಂದ್ರ ಸರಕಾರವನ್ನು ಟೀಕಿಸಿದರು.  

ಕೋವಿಡ್-19 ಸಮಯದಲ್ಲಿ ಆಮ್ಲಜನಕದ ಕೊರತೆ ಹಾಗೂ  ನದಿಗಳಲ್ಲಿ ತೇಲುತ್ತಿರುವ ಮೃತದೇಹಗಳ ಬಗ್ಗೆ ಮಾಹಿತಿಯ ಕೊರತೆಯನ್ನು ಬಿಂಬಿಸುವ ಸರಕಾರದ ಉತ್ತರಗಳನ್ನು ಉಲ್ಲೇಖಿಸಿ ಈ ಮಾತು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ 2022-2023ರ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ, ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದರು.

 ಉದ್ಯೋಗಗಳ ಕುರಿತು ಪ್ರಸ್ತಾಪಿಸಿದ ಮೋದಿಯವರ ಭಾಷಣವನ್ನು ಉಲ್ಲೇಖಿಸಿದ ಚಿದಂಬರಂ ಅವರು "ತಮ್ಮ ಮುಂದಿನ ಭಾಷಣದಲ್ಲಿ ಸುಮಾರು 8 ಲಕ್ಷ ಸರಕಾರಿ ಉದ್ಯೋಗ ಖಾಲಿ ಇರುವ ಅಂಕಿ-ಅಂಶಗಳನ್ನು ಬಳಸಬೇಕು" ಎಂದು ಸಲಹೆ ನೀಡಿದರು.

ಕಾಂಗ್ರೆಸ್ ‘ತುಕ್ಡೆ ತುಕ್ಡೆ ಗ್ಯಾಂಗ್’ ನ ನಾಯಕ ಎಂಬ ಮೋದಿಯವರ ಆರೋಪವನ್ನು ಉಲ್ಲೇಖಿಸಿದ ಚಿದಂಬರಂ "ನಾನು ತುಕ್ಡೆ-ತುಕ್ಡೆ ಗ್ಯಾಂಗ್‌ನ ಸದಸ್ಯ ... ನನಗೆ ಚಿಂತೆ ಇಲ್ಲ.  ಏಕೆಂದರೆ ಈ ಸಂಸತ್ತಿನಲ್ಲಿ ಯಾರು ತುಕ್ಡೆ-ತುಕ್ಡೆ ಗ್ಯಾಂಗ್ ಸದಸ್ಯರು ಪ್ರಶ್ನೆಯನ್ನು ಕೇಳಲಾಯಿತು.  'ನಮ್ಮಲ್ಲಿ ಟುಕ್ಡೆ-ಟುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ'...  ಎಂದು ಸಚಿವರು ಹೇಳಿದರು.   ಆಮ್ಲಜನಕದ ಕೊರತೆ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ನದಿಗಳಲ್ಲಿರುವ ಮೃತದೇಹಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಎಷ್ಟು ವಲಸಿ ಕಾರ್ಮಿಕರು ತಮ್ಮ ಮನೆಗಳಿಗೆ ಹಿಂದಿರುಗಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಕುರಿತು ಯಾವುದೇ ಡೇಟಾ ಲಭ್ಯವಿಲ್ಲ. ಇದನ್ನು 2022 ರಲ್ಲಿ ಮಾಡಬೇಕಾಗಿತ್ತು. ಇದು ಯಾವುದೇ ಡೇಟಾ ಲಭ್ಯವಿಲ್ಲದ  ಸರಕಾರ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X