Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಸಂಚಾರ ದಟ್ಟಣೆ ಶೇ.32ರಷ್ಟು...

ಬೆಂಗಳೂರು ಸಂಚಾರ ದಟ್ಟಣೆ ಶೇ.32ರಷ್ಟು ಇಳಿಮುಖ: ವರದಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Feb 2022 10:17 PM IST
share
ಬೆಂಗಳೂರು ಸಂಚಾರ ದಟ್ಟಣೆ ಶೇ.32ರಷ್ಟು ಇಳಿಮುಖ: ವರದಿ ಬಿಡುಗಡೆ

ಬೆಂಗಳೂರು, ಫೆ.9: ಸದಾ ವಾಹನ ಸಂಚಾರ ದಟ್ಟಣೆಯಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು, 2021ರ ಸಾಲಿನಲ್ಲಿ ಶೇ.32ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ. ಹೌದು, ಈ ಕುರಿತು ಭೌಗೋಳಿಕ ಪ್ರದೇಶ ತಂತ್ರಜ್ಞಾನ ತಜ್ಞ ಸಂಸ್ಥೆಯಾದ "ಟಾಮ್ ಟಾಮ್" ತನ್ನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು ಹಿಂದೆಂದಿಗಿಂತಲೂ ವಾಹನ ದಟ್ಟಣೆಯಲ್ಲಿ ಇಳಿಮುಖ ಕಂಡಿದೆ ಎಂದು ಅಧ್ಯಯನದ ಮೂಲಕ ಅಂಕಿ ಅಂಶ ನೀಡಿದೆ. 

ಟಾಮ್ ಟಾಮ್ ಸಂಸ್ಥೆಯು ವಿಶ್ವದ ಪ್ರಮುಖ 404 ಮಹಾನಗರಗಳಲ್ಲಿನ ಭೌಗೋಳಿಕ ಅನ್ವೇಷಣೆ ನಡೆಸಿ, ಅಲ್ಲಿನ ಸಂಚಾರ ದಟ್ಟಣೆ ಬಗ್ಗೆ ಪ್ರತಿ ವರ್ಷ ವರದಿ ಬಿಡುಗಡೆ ಮಾಡುತ್ತದೆ. 11ನೇ ಆವೃತ್ತಿಯಾಗಿ ಬಿಡುಗಡೆ ಮಾಡಿರುವ 2021ರ ವರದಿಯ ಪ್ರಕಾರ ಬೆಂಗಳೂರು ವಾಹನ ಸಂಚಾರ ದಟ್ಟಣೆಯು ಶೇ.31ರಷ್ಟು ಕಡಿಮೆಯಾಗಿದೆ. 2019ರಲ್ಲಿ 6ನೇ ಸ್ಥಾನದಲ್ಲಿದ್ದ ಬೆಂಗಳೂರು 2021ರಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. 

ಇನ್ನು ಮುಂಬೈ 5ನೇ ಸ್ಥಾನ ಪಡೆದುಕೊಂಡಿದ್ದರೆ, ಹೊಸದಿಲ್ಲಿ 11 ಹಾಗೂ ಪುಣೆ 21ನೇ ಸ್ಥಾನಕ್ಕೆ ತಲುಪಿದೆ. ಕೋವಿಡ್ ಸಾಂಕ್ರಮಿಕದಿಂದ ಎಲ್ಲ ಕಂಪನಿ, ಶಾಲಾ ಕಾಲೇಜುಗಳು ವರ್ಕ್ ಫ್ರಮ್ ಹೋಮ್ ಹಾಗೂ ಆನ್‍ಲೈನ್ ಕ್ಲಾಸ್ ಮೊರೆ ಹೋದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ತೀರ ಇಳಿಮುಖವಾಗಿದೆ.

ಆದರೆ, ಅ.9ರಂದು ಬೆಂಗಳೂರಿನಲ್ಲಿ ಹೆಚ್ಚು ಮಳೆಯಾದ ಕಾರಣದಿಂದ ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಹೆಚ್ಚಿನ ಮಟ್ಟದಲ್ಲಿ ವರದಿಯಾಗಿದೆ. 
ಖಾಸಗಿ ವಾಹನ ಹೆಚ್ಚಳ: ಮತ್ತೊಂದು ಆಘಾತಕಾರಿ ವಿಷಯವೆಂದರೆ, ಸಂಚಾರ ದಟ್ಟಣೆ ಕಡಿಮೆಯಾದರೂ ರಸ್ತೆಗಿಳಿಯುತ್ತಿರುವ ಖಾಸಗಿ ವಾಹನಗಳ ಸಂಖ್ಯೆ ಹಿಂದೆಂದಿಗಿಂತಲು ಹೆಚ್ಚಳವಾಗಿದೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಹಾಗೂ ಲಾಕ್‍ಡೌನ್ ಪರಿಣಾಮದಿಂದ ಬಹುತೇಕರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ.

ಆದರೆ ಸಮಾಧಾನಕರ ಸಂಗತಿ ಎಂದರೆ ಬಹುತೇಕರು ಎಲೆಕ್ಟ್ರಿಕ್ ವಾಹನ ಖರೀದಿಗೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆರ್‍ಟಿಒ ಮಾಹಿತಿ ಪ್ರಕಾರ 2018ರಲ್ಲಿ ಕೇವಲ 3,806 ವಿದ್ಯುತ್ ವಾಹನ ನೋಂದಣಿಯಾಗಿತ್ತು, 2021ರ ನವೆಂಬರ್ ವೇಳೆಗೆ ಈ ಪ್ರಮಾಣ 22,264ಕ್ಕೆ ಏರಿಕೆಯಾಗಿದೆ. ಅದರಲ್ಲೂ 19,615 ದ್ವಿಚಕ್ರ ವಾಹನ ನೋಂದಣಿಯಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 163 ಇವಿ ಚಾಜಿರ್ಂಗ್ ಕೇಂದ್ರವನ್ನು ತೆರೆಯಲಾಗಿದೆ. 

ವರದಿ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು http://tomtom.com/TrafficIndex ಲಿಂಕ್ ಕ್ಲಿಕ್ ಮಾಡಿ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X