Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್ಚರ, ಉತ್ತರಪ್ರದೇಶವು ಕಾಶ್ಮೀರ, ಕೇರಳ,...

ಎಚ್ಚರ, ಉತ್ತರಪ್ರದೇಶವು ಕಾಶ್ಮೀರ, ಕೇರಳ, ಬಂಗಾಳ ಆಗಬಹುದು: ಮತದಾನಕ್ಕೆ ಮೊದಲು ಆದಿತ್ಯನಾಥ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ10 Feb 2022 10:21 AM IST
share
ಎಚ್ಚರ, ಉತ್ತರಪ್ರದೇಶವು ಕಾಶ್ಮೀರ, ಕೇರಳ, ಬಂಗಾಳ ಆಗಬಹುದು: ಮತದಾನಕ್ಕೆ ಮೊದಲು ಆದಿತ್ಯನಾಥ್ ಹೇಳಿಕೆ

ಹೊಸದಿಲ್ಲಿ: ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶ ರಾಜ್ಯವು  ಕಾಶ್ಮೀರ, ಕೇರಳ ಅಥವಾ ಬಂಗಾಳ ಆಗಬಹುದು ಎಂದು ರಾಜ್ಯದಲ್ಲಿ ಮೊದಲ ಸುತ್ತಿನ ಚುನಾವಣೆಗೆ ಗಂಟೆಗಳ ಮೊದಲು ಮುಖ್ಯಮಂತ್ರಿ ಆದಿತ್ಯನಾಥ್  ಹೇಳಿದ್ದಾರೆ. ಈ ಮೂಲಕ ಬಿಜೆಪಿಗೆ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶ ಬಿಜೆಪಿಯು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ “ಬಿಜೆಪಿಗೆ ಮತ ಹಾಕಿದರೆ "ಭಯಮುಕ್ತ ಜೀವನ ಗ್ಯಾರಂಟಿ" ಎಂದು ಆದಿತ್ಯನಾಥ್ ಹೇಳಿದ್ದಾರೆ.

11 ತಿಂಗಳ ರೈತರ ಪ್ರತಿಭಟನೆಯ ಕೇಂದ್ರವಾಗಿರುವ ರಾಜ್ಯದ ಪಶ್ಚಿಮ ಭಾಗದ 58 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

"ನನ್ನ ಮನದಾಳದಲ್ಲಿರುವ ಒಂದು ಸಂಗತಿಯನ್ನು ನಿಮಗೆ ಹೇಳಬೇಕು. ಈ ಐದು ವರ್ಷಗಳಲ್ಲಿ ಬಹಳಷ್ಟು ಅದ್ಭುತಗಳು ನಡೆದಿವೆ. ಎಚ್ಚರ! ತಪ್ಪಿದರೆ ಈ ಐದು ವರ್ಷಗಳ ದುಡಿಮೆ ಹಾಳಾಗುತ್ತದೆ. ಉತ್ತರಪ್ರದೇಶವು ಕಾಶ್ಮೀರ, ಕೇರಳ ಮತ್ತು ಬಂಗಾಳವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ'' ಎಂದು ಆದಿತ್ಯನಾಥ್ ವಿಡಿಯೋದಲ್ಲಿ ಹೇಳಿದ್ದಾರೆ.

"ಐದು ವರ್ಷಗಳ ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನವಾಗಿದೆ.ನಿಮ್ಮ ಮತವೂ ನಿಮ್ಮ ಭಯಮುಕ್ತ ಬದುಕಿಗೆ ಖಾತ್ರಿಯಾಗಲಿದೆ'' ಎಂದು ಮನವಿ ಮಾಡಿದರು

मतदान करें, अवश्य करें !

आपका एक वोट उत्तर प्रदेश का भविष्य तय करेगा। नहीं तो उत्तर प्रदेश को कश्मीर, केरल और बंगाल बनते देर नहीं लगेगी: मुख्यमंत्री श्री @myogiadityanath pic.twitter.com/03VUlXOY35

— BJP Uttar Pradesh (@BJP4UP) February 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X