Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ...

ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ: ಸಿಎಂ ಬೊಮ್ಮಾಯಿಗೆ ಸಭಾಪತಿ ಬಸವರಾಜ ಹೊರಟ್ಟಿ ಮನವಿ

ವಾರ್ತಾಭಾರತಿವಾರ್ತಾಭಾರತಿ10 Feb 2022 5:49 PM IST
share
ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ: ಸಿಎಂ ಬೊಮ್ಮಾಯಿಗೆ ಸಭಾಪತಿ ಬಸವರಾಜ ಹೊರಟ್ಟಿ ಮನವಿ

ಬೆಂಗಳೂರು, ಫೆ. 10: ‘ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಸರಕಾರಿ ನೌಕರರ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡುವ ಬಗ್ಗೆ ಆಯವ್ಯಯದಲ್ಲಿ ಅನುಮೋದನೆ ನೀಡುವುದು ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಗುರುವಾರ ಈ ಸಂಬಂಧ ಪತ್ರ ಬರೆದಿರುವ ಅವರು, ‘1994-95ರ ನಂತರ ಪ್ರಾರಂಭಿಸಿದ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವುದು. 2021ರ ಡಿಸೆಂಬರ್ 31ರ ವರೆಗೆ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳನ್ನು ತುಂಬಲು ಕ್ರಮ, ಕಾಲ್ಪನಿಕ ವೇತನ ವರದಿಯನ್ನು ಜಾರಿಗೊಳಿಸುವ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾಪಿಸುವದರೊಂದಿಗೆ 382ಕೋಟಿ ರೂ.ಅನುದಾನ ಒದಗಿಸಬೇಕು.

2006ರ ಎಪ್ರಿಲ್ 1ರ ನಂತರ ನೇಮಕಗೊಂಡ ಹಾಗೂ ಅನುಮೋದನೆಗೊಂಡ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ನೂತನ ಪಿಂಚಣಿ ಯೋಜನೆಯಡಿ ಸೇರಿಸಿ ಆಡಳಿತ ಮಂಡಳಿಯವರೇ ತಮ್ಮ ಪಾಲಿನ ವಂತಿಗೆ ತುಂಬಬೇಕೆಂದು ಆದೇಶಿಸಿದ್ದರಿಂದ ತೊಂದರೆಯಾಗಿದ್ದು, ಆಡಳಿತ ಮಂಡಳಿಯ ಬದಲು ಸರಕಾರವೇ ವಂತಿಗೆ ತುಂಬಲು 132 ಕೋಟಿ ರೂ. ಅನುದಾನ ನೀಡಬೇಕು. 1994-95ಕ್ಕಿಂತ ಮೊದಲು ಪ್ರಾರಂಭಿಸಿದ ಖಾಸಗಿ ಪದವಿ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಪ್ರಸ್ತಾಪಿಸಿ ಸೂಕ್ತ ಅನುದಾನವನ್ನು ಒದಗಿಸಬೇಕು ಎಂದು ಅವರು ಕೋರಿದ್ದಾರೆ.

ಖಾಸಗಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ತುಂಬಲು ಅನುಮತಿ ನೀಡುವುದರೊಂದಿಗೆ ಆಯವ್ಯಯದಲ್ಲಿ ಸೂಕ್ತ ಅನುದಾನ ನೀಡಬೇಕು. 1985ರಿಂದ 1987ರ ವರೆಗೆ ಪ್ರಾರಂಭಿಸಿದ ಖಾಸಗಿ ಪಾಲಿಟೆಕ್ನಿಕ್‍ಗಳನ್ನು ವೇತನಾನುದಾನಕ್ಕೆ ಒಳಪಡಿಸಿ ಹಿಂದೆ ಆದೇಶ ಹೊರಡಿಸಿದ್ದು, ಆರ್ಥಿಕ ಇಲಾಖೆ ಅನುದಾನ ಒದಗಿಸಬೇಕು. ಖಾಸಗಿ ಐಟಿಐ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು ಎಂದು ಬಸವರಾಜ ಹೊರಟ್ಟಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X