Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಜಾಬ್ ಪ್ರಕರಣದಲ್ಲಿ...

ಹಿಜಾಬ್ ಪ್ರಕರಣದಲ್ಲಿ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ ವಕೀಲರನ್ನು ಸಮರ್ಥಿಸಿದ ರಾಮಕೃಷ್ಣ ಆಶ್ರಮ

"ದೇವದತ್ತ್‌ ಕಾಮತ್‌ ಹಿಂದೂಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ"

ವಾರ್ತಾಭಾರತಿವಾರ್ತಾಭಾರತಿ13 Feb 2022 1:05 PM IST
share
ಹಿಜಾಬ್ ಪ್ರಕರಣದಲ್ಲಿ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ ವಕೀಲರನ್ನು ಸಮರ್ಥಿಸಿದ ರಾಮಕೃಷ್ಣ ಆಶ್ರಮ

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಗಳ ವಿವಾದವು ಅನಗತ್ಯವಾಗಿದೆ ಹಾಗೂ ಇದು ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ರಾಜ್ಯದ ಕಾರವಾರದ ರಾಮಕೃಷ್ಣ ಆಶ್ರಮವು ಮುಸ್ಲಿಂ ವಿದ್ಯಾರ್ಥಿಗಳನ್ನು ವಕಾಲತ್ತು ವಹಿಸಿ ದಾಳಿ  ಎದುರಿಸುತ್ತಿರುವ ವಕೀಲರ ಪರ ವಾದ ಮಂಡಿಸಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿದ್ದಕ್ಕೆ ಸಂಘಪರಿವಾರದ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ಆಶ್ರಮದ ಪ್ರಧಾನ ಅರ್ಚಕರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. 

"ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ವಸ್ತ್ರ ಸಂಹಿತೆ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ ಹಾಗೂ  ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯದಲ್ಲಿ ತೀವ್ರ ವಿವಾದಕ್ಕೆ ಸಾಕ್ಷಿಯಾಗಲು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿ ದೃಷ್ಟಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ" ಎಂದು ಸ್ವಾಮಿ ಭಾವೇಶಾನಂದ ಹೇಳಿದರು.

"ಸುಪ್ರೀಂಕೋರ್ಟ್ ನ ಹಿರಿಯ ವಕೀಲರಾದ ದೇವದತ್ತ್ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ ಎನ್ನುವುದು ಗಮನಿಸಿ ನನಗೆ ಹೆಚ್ಚು ನೋವಾಗಿದೆ. ಏಕೆಂದರೆ ಅವರು ವಕೀಲರಾಗಿ ನ್ಯಾಯಾಲಯದಲ್ಲಿ ಕಕ್ಷಿದಾರರನ್ನು ಪ್ರತಿನಿಧಿಸಿದರು. ಕೆಲವು ಶಕ್ತಿಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್  ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಹಾಗೂ  ಆಧಾರರಹಿತವಾಗಿದೆ. ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಹಾಗೂ  ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಕೆಲಸ ಎಂದು  ಬ್ರಾಂಡ್ ಮಾಡಲಾಗುವುದಿಲ್ಲ" ಎಂದು ಸ್ವಾಮಿ ಭಾವೇಶಾನಂದರು ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X