ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಫೆ.16: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿುಂದ ಪ್ರಸಕ್ತ ಸಾಲಿನಲ್ಲಿ ಬಿಎಡ್ ಪ್ರವೇಶ ಪ್ರಾರಂಭ ಗೊಂಡಿದ್ದು, ಸಿಇಟಿ ಪ್ರವೇಶ ಪರೀಕ್ಷೆ ಮುಖಾಂತರ, ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಎ.3ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ -www.ksoumysuru.ac.in-ಅನ್ನು ಸಂಪರ್ಕಿಸುವಂತೆ ಮುಕ್ತ ವಿವಿಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





