ಮಂಗಳೂರು: ಸಚಿವರ ಸಾರ್ವಜನಿಕ ಸಂಪರ್ಕ ಕಚೇರಿ ಕಾರ್ಯಾರಂಭ
ಮಂಗಳೂರು, ಫೆ.16: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಂಗಳೂರು ಸಾರ್ವಜನಿಕ ಸಂಪರ್ಕ ಕಚೇರಿಯು ನಗರದ ಕೊಟ್ಟಾರದಲ್ಲಿರುವ ಜಿಪಂ ಕಚೇರಿ ಸಂಕೀರ್ಣದಲ್ಲಿ ಬುಧವಾರದಿಂದ ಕಾರ್ಯಾರಂಭವಾಗಿದೆ.
ಸಚಿವರ ಆಪ್ತ ಸಹಾಯಕ ಪರಮೇಶ್ವರ್ ಭಂಡಾರಿ (8660425866) ಕಚೇರಿಯಲ್ಲಿ ಲಭ್ಯರಿದ್ದು, ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





