ಫೆ.19: ಕಂದಾಯ ಸಚಿವರ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಫೆ.18: ಕಂದಾಯ ಸಚಿವ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದು, ಫೆ.19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಫೆ.19ರ ಬೆಳಗ್ಗೆ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆಯುವ ಕಡತ ವಿಲೇವಾರಿ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 9:30ಕ್ಕೆ ಮಂಗಳೂರಿನಿಂದ ಕಾರ್ಕಳಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





