ಉಳ್ಳಾಲ ಉರೂಸ್; ಫೆ.19ರ ಕಾರ್ಯಕ್ರಮ
ಉಳ್ಳಾಲ ಉರೂಸ್ ಪ್ರಯುಕ್ತ ಶನಿವಾರ ಮಗ್ರಿಬ್ ನಮಾಝ್ ನ ಬಳಿಕ ಸೈಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಙಳ್ ಬಾಅಲವಿ ಪಡ್ಡಂತಡ್ಕ ದುಆ ಆಶೀರ್ವಚನ ನೀಡಲಿದ್ದಾರೆ.
ಡಾ. ಅಬ್ದುಲ್ ರಶೀದ್ ಝೈನಿ ಅಲ್ ಖಾಮಿಲ್ ಸಖಾಫಿ ಪ್ರಭಾಷಣ ಮಾಡಲಿದ್ದಾರೆ. ಬಶೀರ್ ನೀಲಗಿರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಅಬೂಬಕ್ಕರ್ ಮದನಿ ಕಲ್ತರ, ಮಲಪುರಂ ಇ.ಕೆ.ಇಬ್ರಾಹಿಂ ಮದನಿ , ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ ಸಹಿತ ಹಲವು ಧಾರ್ಮಿಕ ಮತ್ತು ಸಾಮಾಜಿಕ ನೇತರರು ಭಾಗವಹಿಸಲಿದ್ದಾರೆ ಎಂದು ಉಳ್ಳಾಲ ಉರೂಸ್ ಮಾಧ್ಯಮ ಉಸ್ತುವಾರಿ ಫಾರೂಕ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story