Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ನಿರುದ್ಯೋಗದ ಬಗ್ಗೆ...

ಪ್ರಧಾನಿ ಮೋದಿ ನಿರುದ್ಯೋಗದ ಬಗ್ಗೆ ಮಾತನಾಡಲಿ: ಪ್ರಿಯಾಂಕಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ21 Feb 2022 1:15 PM IST
share
ಪ್ರಧಾನಿ ಮೋದಿ ನಿರುದ್ಯೋಗದ ಬಗ್ಗೆ ಮಾತನಾಡಲಿ: ಪ್ರಿಯಾಂಕಾ ಗಾಂಧಿ

ಲಕ್ನೊ: ಕಾಂಗ್ರೆಸ್ ಹಾಗೂ  ಸಮಾಜವಾದಿ ಪಕ್ಷವು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿವೆ ಎಂಬ ಪ್ರಧಾನಿ ನರೇಂದ್ರ  ಮೋದಿಯವರ ಆರೋಪಕ್ಕೆ ಸೋಮವಾರ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ನಿಜವಲ್ಲ ಎಂದು ಅವರಿಗೆ ಚೆನ್ನಾಗಿ ಗೊತ್ತು. ಚುನಾವಣೆಯ ಕಾರಣದಿಂದ ಅವರು  ಇಷ್ಟೆಲ್ಲ ಹೇಳುತ್ತಿದ್ದಾರೆ. ಹಲವಾರು ಸರಕಾರಿ ಹುದ್ದೆಗಳು ಖಾಲಿ ಬಿದ್ದಿರುವಾಗ ಉತ್ತರಪ್ರದೇಶದಲ್ಲಿ ಇಷ್ಟೊಂದು ನಿರುದ್ಯೋಗ ಏಕೆ ? ಮೋದಿ ಅವರು ಸಂಬಂಧಿತ ವಿಷಯಗಳ ಬಗ್ಗೆ ಮಾತ್ರ ಮಾತನಾಡಬೇಕು ಎಂದರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಪ್ರಚಾರ ನಡೆಸಿದರು.

ರಾಜ್ಯದಲ್ಲಿ ನಾಲ್ಕನೇ ಹಂತದ ಚುನಾವಣೆಯು ಫೆಬ್ರವರಿ 23ರಂದು ನಡೆಯಲಿದೆ.

#WATCH Congress General Secretary Priyanka Gandhi Vadra campaigns in Chinhat area of Lucknow for ongoing Uttar Pradesh Assembly elections

The fourth phase of voting in Assembly elections will be held on 23rd February pic.twitter.com/kVcieRqQRJ

— ANI UP/Uttarakhand (@ANINewsUP) February 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X