Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಬಿಜೆಪಿ ಅಧ್ಯಕ್ಷರ...

ಉತ್ತರಪ್ರದೇಶ: ಬಿಜೆಪಿ ಅಧ್ಯಕ್ಷರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಶಾಲೆಯ ಗೋಡೆ ಕುಸಿತ!

ವಾರ್ತಾಭಾರತಿವಾರ್ತಾಭಾರತಿ23 Feb 2022 12:55 PM IST
share
ಉತ್ತರಪ್ರದೇಶ: ಬಿಜೆಪಿ ಅಧ್ಯಕ್ಷರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ  ಶಾಲೆಯ ಗೋಡೆ ಕುಸಿತ!

ಬಲ್ಲಿಯಾ(ಉತ್ತರ ಪ್ರದೇಶ): ಬಲ್ಲಿಯಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ  ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಇಂಟರ್ ಮೀಡಿಯೇಟ್ ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ರಭಸವಾಗಿ ಬೀಸಿದ ಗಾಳಿಗೆ ಕಾಲೇಜಿನ ಗೋಡೆ ಕುಸಿದು ಬಿದ್ದಿದೆ. ಆದರೆ, ಅವಘಡದಿಂದ ಯಾವುದೇ ಸಾವು-ನೋವಾಗಿರುವ ಕುರಿತು ವರದಿಯಾಗಿಲ್ಲ.

ಈ ಘಟನೆಯಿಂದ ಬಿಜೆಪಿ ಮುಜುಗರಕ್ಕೀಡಾಗಿದ್ದು, ನಡ್ಡಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೋಡೆ ಕುಸಿದು ಬಿದ್ದಿರುವುದು ಮೀಮ್ ಗಳನ್ನು ಪ್ರೇರೇಪಿಸಿತು. ಪ್ರತಿಪಕ್ಷಗಳು ಇದನ್ನು ಟೀಕಾಸ್ತ್ರವನ್ನು ಬಳಸಿಕೊಂಡಿವೆ.

ಹೆಲಿಕಾಪ್ಟರ್ ಲ್ಯಾಂಡಿಂಗ್‌ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿನ ಶೈಕ್ಷಣಿಕ ಮೂಲಸೌಕರ್ಯಗಳ ಗುಣಮಟ್ಟವನ್ನು ಹಲವರು ಪ್ರಶ್ನಿಸಿದ್ದಾರೆ. ಮತದಾರರನ್ನು ಒಲಿಸಿಕೊಳ್ಳಲು ಬಿಜೆಪಿ ತನ್ನ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸುತ್ತಿದೆ. ಆದರೆ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಿಂದಾಗಿ ಕಾಲೇಜು ಗೋಡೆ ಕುಸಿದಿರುವುದು ಬಿಜೆಪಿ ವಾದದ  ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಜಿಲ್ಲೆಯ ಫೆಫ್ನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಸಚಿವ ಉಪೇಂದ್ರ ತಿವಾರಿ ಪರ ಪ್ರಚಾರ ನಡೆಸಲು ಬಿಜೆಪಿ ಅಧ್ಯಕ್ಷರು ಆಗಮಿಸಿದ್ದರು. ರಾಟ್ಸರ್ ಇಂಟರ್ ಕಾಲೇಜ್ ಮೈದಾನದಲ್ಲಿ ನಡ್ಡಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಗಾಗಿ ಹೆಲಿಪ್ಯಾಡ್ ಅನ್ನು ನಿರ್ಮಿಸಲಾಗಿತ್ತು.

Anti-national wall fell when JP Nadda entered the ground. This is the power of BJP.pic.twitter.com/40GxV2oeAR

— Godzilla  (@BabaGodzillaJi) February 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X