Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಫೆ.26ರವರೆಗೆ ಕರ್ಪ್ಯೂ...

ಶಿವಮೊಗ್ಗದಲ್ಲಿ ಫೆ.26ರವರೆಗೆ ಕರ್ಪ್ಯೂ ವಿಸ್ತರಣೆ, ನಗರದಲ್ಲಿ ಎಎನ್ಎಫ್​​ ನಿಂದ ಡ್ರೋನ್ ಕಣ್ಗಾವಲು

ವಾರ್ತಾಭಾರತಿವಾರ್ತಾಭಾರತಿ23 Feb 2022 3:20 PM IST
share
ಶಿವಮೊಗ್ಗದಲ್ಲಿ ಫೆ.26ರವರೆಗೆ ಕರ್ಪ್ಯೂ ವಿಸ್ತರಣೆ, ನಗರದಲ್ಲಿ ಎಎನ್ಎಫ್​​ ನಿಂದ ಡ್ರೋನ್ ಕಣ್ಗಾವಲು

ಶಿವಮೊಗ್ಗ, ಫೆ.23: ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ವಿಧಿಸಿರುವ ಕರ್ಫ್ಯೂವನ್ನು ಫೆ.26ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

 ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶುಕ್ರವಾರದವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗಿತ್ತು. ಆದರೆ ಅದನ್ನು ಶನಿವಾರ ಬೆಳಗ್ಗೆ 9 ಗಂಟೆಯವರೆಗೆ ವಿಸ್ತರಣೆ ಮಾಡಿದ್ದಾರೆ.

ಕರ್ಫ್ಯೂ ಜಾರಿಯಲ್ಲಿರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಇನ್ನೂ, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ  ಖರೀದಿಗೆ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಬಿಗಿ ಭದ್ರತೆ, ಡ್ರೋನ್ ಕಣ್ಗಾವಲು

ನಗರಾದ್ಯಂತ ಮುಂಜಾಗೃತ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ನಗರದ ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾಗಳ ಮೂಲಕ ಹದ್ದಿನ ಕಣ್ಣಿಡಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ(ಎಎನ್ಎಫ್)ದ ಐವರ ತಂಡ ಡ್ರೋನ್ ಕ್ಯಾಮೆರಾ ನಿರ್ವಹಣೆಗೆ ಆಗಮಿಸಿದ್ದಾರೆ. ಡ್ರೋನ್​ ಕ್ಯಾಮೆರಾಗಳು ಐನೂರು ಮೀಟರ್ ಎತ್ತರದಲ್ಲಿ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸತತವಾಗಿ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿವೆ. ಮೊದಲ ಬಾರಿ ಡ್ರೋನ್​ ಕ್ಯಾಮೆರಾವನ್ನು ಶಿವಮೊಗ್ಗ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿ ಬಳಕೆ ಮಾಡಲಾಗಿದೆ.

 ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆಯ ಕೋರಿಕೆಯ ಮೇರೆಗೆ ಎಎನ್ಎಫ್​​ನ ಡ್ರೋನ್ ಕ್ಯಾಮೆರಾ ನಿರ್ವಹಣಾ ತಂಡ ಆಗಮಿಸಿದೆ. ಜಿಲ್ಲಾಡಳಿತದ ಸೂಚನೆ ಮೇರೆಗೆ ಡ್ರೋನ್ ನಿರ್ವಹಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಡ್ರೋನ್ ಕ್ಯಾಮರಾದ ಪರೀಕ್ಷಾರ್ಥ ಹಾರಾಟ ಹಾಗೂ ಬಳಕೆಯ ವಿಧಾನವನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X