Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಜಾಬ್ ವಿವಾದ ಪ್ರೌಢಶಾಲೆಗೆ...

ಹಿಜಾಬ್ ವಿವಾದ ಪ್ರೌಢಶಾಲೆಗೆ ವಿಸ್ತರಿಸದಂತೆ ಎಚ್ಚರ: ಬಾಬು ಎಂ.

ಉಡುಪಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ23 Feb 2022 9:09 PM IST
share
ಹಿಜಾಬ್ ವಿವಾದ ಪ್ರೌಢಶಾಲೆಗೆ ವಿಸ್ತರಿಸದಂತೆ ಎಚ್ಚರ: ಬಾಬು ಎಂ.

ಉಡುಪಿ, ಫೆ.23: ಕಾಲೇಜಿನಲ್ಲಿರುವ ಹಿಜಾಬ್ ವಿವಾದ ಪ್ರೌಢಶಾಲೆವರೆಗೆ ಬರಬಾರದು. ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಧಾರ್ಮಿಕ ಸಹಿಷ್ಣುತೆಗೆ ಕಷ್ಟವಾಗುತ್ತದೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಾಗೃತೆ ವಹಿಸಬೇಕಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಬಾಬು ಎಂ. ಹೇಳಿದ್ದಾರೆ.

ಉಡುಪಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈ ಸಂಬಂಧ ಮುಖ್ಯೋಪಾಧ್ಯಾಯರು, ಫೋಷಕರು, ಎಸ್‌ಡಿಎಂಸಿಗಳ ಸಭೆ ಕರೆದು ಒಳ್ಳೆಯ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ರೀತಿಯಲ್ಲಿ ಮಕ್ಕಳಿಗೆ ಪರೀಕ್ಷೆ ನಡೆಯಬೇಕು. ಆ ನಿಟ್ಟಿನಲ್ಲಿ ಉತ್ತಮ ವಾತಾವರಣವನ್ನು ನಿರ್ಮಿಸಬೇಕು. ಆದುದರಿಂದ ಎಲ್ಲರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಮಾತನಾಡಿ, ಹಿಜಾಬ್ ವಿಚಾರವಾಗಿ ಮಲ್ಲಾರಿನ ಪ್ರೌಢ ಶಾಲೆಯಲ್ಲಿ ಆರಂಭದಲ್ಲಿ ಸ್ವಲ್ಪ ಸಮಸ್ಯೆ ಆಗಿತ್ತು. ಬಳಿಕ ಮಾತುಕತೆಯ ಮೂಲಕ ಬಗೆಹರಿಸಿದ್ದೇವೆ. ಅದೇ ರೀತಿ ಕಾಪು ವಿದ್ಯಾನಿಕೇತನ ಶಾಲೆಯಲ್ಲೂ ಸಮಸ್ಯೆ ಬಗೆಹರಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಕೊರೋನಾದಿಂದ ವಿದ್ಯಾರ್ಥಿಗಳು ಎರಡು ವರ್ಷ ಪರೀಕ್ಷೆ ಬರೆದಿಲ್ಲ. ಇದೀಗ ಎರಡು ವರ್ಷ ಬಳಿಕ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಾಬು ಎಂ., ಸಂಪನ್ಮೂಲ ವ್ಯಕ್ತಿಗಳನ್ನು ಮಕ್ಕಳಿಗೆ ತರಬೇತಿ ನೀಡುವ ಕೆಲಸ ಮಾಡಬೇಕು. ಇದರಿಂದ ಮಕ್ಕಳಲ್ಲಿ ಆಸಕ್ತಿ ಹೆಚ್ಚುತ್ತದೆ ಎಂದು ಹೇಳಿದರು. ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X