Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಹಕ ಆಯೋಗಗಳಿಗೆ ನೋಡಲ್ ಅಧಿಕಾರಿಗಳ...

ಗ್ರಾಹಕ ಆಯೋಗಗಳಿಗೆ ನೋಡಲ್ ಅಧಿಕಾರಿಗಳ ನೇಮಕದಲ್ಲಿ ವಿಳಂಬ: ರಾಜ್ಯಗಳಿಗೆ ಸುಪ್ರೀಂ ತರಾಟೆ,ದಂಡ

ವಾರ್ತಾಭಾರತಿವಾರ್ತಾಭಾರತಿ23 Feb 2022 10:03 PM IST
share
ಗ್ರಾಹಕ ಆಯೋಗಗಳಿಗೆ ನೋಡಲ್ ಅಧಿಕಾರಿಗಳ ನೇಮಕದಲ್ಲಿ ವಿಳಂಬ: ರಾಜ್ಯಗಳಿಗೆ  ಸುಪ್ರೀಂ ತರಾಟೆ,ದಂಡ

ಹೊಸದಿಲ್ಲಿ,ಫೆ.23: ಗ್ರಾಹಕ ಆಯೋಗಗಳ ಮೂಲಸೌಕರ್ಯ ಸುಧಾರಣೆಗಾಗಿ ಹಂಚಿಕೆಯಾಗಿರುವ ನಿಧಿಯ ಸುಗಮ ಬಳಕೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಹೊರಡಿಸಿದ್ದ ಆದೇಶವನ್ನು ಪಾಲಿಸದಿದ್ದಕ್ಕಾಗಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತರಾಟೆಗೆತ್ತಿಕೊಂಡಿತು.

‘ನಿಮಗೆ ಅರ್ಥವಾಗುವಂತೆ ಮಾಡಲು ನಾವು ಕರುಣೆಯಿಲ್ಲದವರಾಗಬೇಕು ’ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎಂ.ಎಂ.ಸುಂದರೇಶ ಅವರ ಪೀಠವು ಅನುಸರಣಾ ಪ್ರಮಾಣಪತ್ರ ಸಲ್ಲಿಸದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಂದು ಲ.ರೂ.ಗಳ ದಂಡವನ್ನು ವಿಧಿಸಿತು.

ಡಿ.1ರಂದು ಹೊರಡಿಸಿದ್ದ ತನ್ನ ಆದೇಶದಲ್ಲಿ ಜಿಲ್ಲಾ ಮತ್ತು ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಹಣವನ್ನು ಮೀಸಲಿಟ್ಟಿದ್ದ ಸರ್ವೋಚ್ಚ ನ್ಯಾಯಾಲಯವು,ಹಣವು ವಾಪಸಾಗದಂತೆ ಅಗತ್ಯವಿರುವ ಎಲ್ಲ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಅದನ್ನು ಬಳಸಿಕೊಳ್ಳಬೇಕು ಎಂದು ಹೇಳಿತ್ತು.

ಹಣವನ್ನು ಪರಿಣಾಮಕಾರಿಯಾಗಿ ಬಳಸಲು ಅಧಿಕಾರಯುತ ಸಮಿತಿಗಳೊಂದಿಗೆ ಸಮನ್ವಯಕ್ಕಾಗಿ ಮತ್ತು ಅವುಗಳಿಗೆ ನೆರವಾಗಲು ಒಂದು ವಾರದೊಳಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆಯೂ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನಿರ್ದೇಶ ನೀಡಿತ್ತು. ನ್ಯಾಯಾಲಯವು ನಿಗದಿಗೊಳಿಸಿದ್ದ ವೇಳಾಪಟ್ಟಿಯತ್ತ ರಾಜ್ಯಗಳು ಗಮನ ಹರಿಸಿಲ್ಲ ಎಂದು ಬುಧವಾರ ಹೇಳಿದ ಪೀಠವು,ಗಡುವಿನ ಮಹತ್ವವನ್ನು ತಾನು ಉಲ್ಲೇಖಿಸಿದ್ದರಿಂದ ವಿಷಯಗಳು ಬದಲಾಗುತ್ತವೆ ಎಂದು ತಾನು ನಿರೀಕ್ಷಿಸಿದ್ದೆ ಎಂದು ಹೇಳಿತು.

ನಿಗದಿತ ಗಡುವಿನೊಳಗೆ ಆದೇಶವನ್ನು ಪಾಲಿಸದಿರುವ ಪರಿಣಾಮಗಳನ್ನು ರಾಜ್ಯಗಳು ಭರಿಸಲೇಬೇಕು ಎಂದೂ ಪೀಠವು ಹೇಳಿತು.

22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಸರಣಾ ವರದಿಗಳನ್ನು ಸಲ್ಲಿಸಿವೆ ಮತ್ತು 12 ರಾಜ್ಯಗಳು ಇನ್ನಷ್ಟೇ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕಿವೆ ಎಂದು ವಿಷಯದಲ್ಲಿ ನ್ಯಾಯಾಲಯಕ್ಕೆ ನೆರವಾಗುತ್ತಿರುವ ಅಮಿಕಸ್ ಕ್ಯೂರಿ ಆದಿತ್ಯ ನಾರಾಯಣ ಹೇಳಿದರು. ತನ್ನ ಆದೇಶಗಳನ್ನು ಪಾಲಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಾಲ್ಕು ವಾರಗಳ ಹೆಚ್ಚುವರಿ ಗಡುವನ್ನು ನೀಡಿದ ಸರ್ವೋಚ್ಚ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಎ.22ಕ್ಕೆ ನಿಗದಿಗೊಳಿಸಿತು.
ಆದೇಶಗಳ ಪಾಲನೆಯಾಗದಿದ್ದರೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ ಎಂದು ಪೀಠವು ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X