Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಷ್ಯಾ-ಉಕ್ರೇನ್ ಯುದ್ಧ ಅಕ್ಷರಶಃ ಆರಂಭ;...

ರಷ್ಯಾ-ಉಕ್ರೇನ್ ಯುದ್ಧ ಅಕ್ಷರಶಃ ಆರಂಭ; ತುರ್ತು ಪರಿಸ್ಥಿತಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ24 Feb 2022 7:54 AM IST
share
ರಷ್ಯಾ-ಉಕ್ರೇನ್ ಯುದ್ಧ ಅಕ್ಷರಶಃ ಆರಂಭ; ತುರ್ತು ಪರಿಸ್ಥಿತಿ ಘೋಷಣೆ

ಡೊನೆಸ್ಕ್ (ಉಕ್ರೇನ್): ನಿರೀಕ್ಷೆಯಂತೆ ರಷ್ಯಾ- ಉಕ್ರೇನ್ ಯುದ್ಧ ಅಕ್ಷರಶಃ ಆರಂಭವಾಗಿದ್ದು, ಉಕ್ರೇನ್ ಸರ್ಕಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ಜತೆಗೆ ರಷ್ಯಾದಲ್ಲಿರುವ ತನ್ನ ನಾಗರಿಕರು ತಕ್ಷಣ ಪಲಾಯನ ಮಾಡುವಂತೆ ಸಲಹೆ ಮಾಡಿದೆ. ಏತನ್ಮಧ್ಯೆ ರಷ್ಯಾ ತನ್ನ ಕೀವ್ ರಾಯಭಾರ ಕಚೇರಿಯನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದು, ಉಕ್ರೇನ್ ಮೇಲೆ ದಾಳಿ ನಡೆಸುವ ಸ್ಪಷ್ಟ ಸೂಚನೆ ಇದಾಗಿದೆ.

ಪ್ರತ್ಯೇಕತಾವಾದಿ ಉಗ್ರರ ಹಿಡಿತದಲ್ಲಿರುವ ಡೊನೆಸ್ಕ್ ನಲ್ಲಿ ಕನಿಷ್ಠ ಐದು ಸ್ಫೋಟಗಳ ಸದ್ದು ಕೇಳಿಬಂದಿದೆ. ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರು ಬುಧವಾರ ತಡರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಭಾವನಾತ್ಮಕ ಭಾಷಣದಲ್ಲಿ, ರಷ್ಯಾದ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಂತಿಗಾಗಿ ಮನವಿ ಮಾಡಿದ್ದಾರೆ. ಪರಿಸ್ಥಿತಿಯ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆ ಮಾತುಕತೆ ನಡೆಸಲು ತಾವು ಪ್ರಯತ್ನಿಸಿದರೂ, ಕ್ರೆಮ್ಲಿನ್ ಮೌನವಾಗಿದೆ ಎಂದು ಅವರು ಹೇಳಿದ್ದಾರೆ.

"ಪೂರ್ವ ಉಕ್ರೇನ್ ನಲ್ಲಿರುವ ಬಂಡುಕೋರ ಮುಂಖಂಡರು ಉಕ್ರೇನ್ ದಾಳಿಯ ವಿರುದ್ಧ ಮಿಲಿಟರಿ ನೆರವು ಕೋರಿದ್ದಾರೆ" ಎಂದು ಕ್ರೆಮ್ಲಿನ್ ಪ್ರಕಟಿಸಿದೆ. ಪಾಶ್ಚಿಮಾತ್ಯ ದೇಶಗಳು ಈಗಾಗಲೇ ಎಚ್ಚರಿಕೆ ನೀಡಿದಂತೆ ರಷ್ಯಾ ಮಿಲಿಟರಿ ಬಲಪ್ರಯೋಗಕ್ಕೆ ಮುಂದಾಗುವ ಸ್ಪಷ್ಟ ಸೂಚನೆ ಇದು ಎನ್ನಲಾಗಿದೆ.

ಪ್ರತ್ಯೇಕತಾವಾದಿ ಉಗ್ರರ ಹಿಡಿತದಲ್ಲಿರುವ ಡೊನೆಸ್ಕ್ ಪಟ್ಟಣದಲ್ಲಿ ಗುರುವಾರ ನಸುಕಿನಲ್ಲಿ ಐದು ಸ್ಫೋಟದ ಸದ್ದು ಕೇಳಿಸಿದ್ದು, ನಾಲ್ಕು ಮಿಲಿಟರಿ ಟ್ರಕ್ ಗಳು ಸ್ಥಳಕ್ಕೆ ಧಾವಿಸುತ್ತಿರುವ ದೃಶ್ಯ ಕಂಡುಬಂದಿದೆ ಎಂದು ರಾಯ್ಟರ್, ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
ಏತನ್ಮಧ್ಯೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಮೂರು ದಿನಗಳಲ್ಲಿ ಎರಡನೇ ಬಾರಿಗೆ ತುರ್ತು ಅಧಿವೇಶನ ನಡೆಸಲು ಮುಂದಾಗಿದೆ. ಗಡಿಯಲ್ಲಿ ರಷ್ಯಾ ಪಡೆ ನಿಯೋಜನೆ ಹಿನ್ನೆಲೆಯಲ್ಲಿ ಈ ಸಭೆ ಉಕ್ರೇನ್ ಗ್ರ ಮಗ್ರವಿಯ ಹಿನ್ನೆಲೆಯಲ್ಲಿ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X