Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಹಲವು ಭಾಗಗಳಲ್ಲಿ ವಿದ್ಯುತ್...

ಮುಂಬೈ: ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ27 Feb 2022 11:02 AM IST
share
ಮುಂಬೈ: ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಆದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುಂಬೈ ಮಹಾನಗರ ಪಾಲಿಕೆ ರವಿವಾರ ತಿಳಿಸಿದೆ ಎಂದು NDTV ವರದಿ ಮಾಡಿದೆ.

ಕೆಲ ತಾಂತ್ರಿಕ ಸಮಸ್ಯೆಗಳಿಂದ ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಸಮಸ್ಯೆ ಬಗೆಹರಿಸಲು ನಮ್ಮ ತಂಡ ಕಾರ್ಯನಿರತವಾಗಿದೆ. ಇನ್ನು ಒಂದು ಗಂಟೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ. ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಎಂದು ಬಿಎಂಸಿ ಟ್ವೀಟಿಸಿದೆ.

ಮುಂಬೈನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಿದ್ದು ಸ್ಥಗಿತಗೊಂಡಿದ್ದ  ಜನತೆಯ ಜೀವನಾಡಿ ಲೋಕಲ್  ರೈಲು ಸೇವೆಗಳು ಪುನರಾರಂಭವಾಗಿದೆ ಎಂದು ವರದಿಯಾಗಿದೆ.

Due to some technical issues, there has been power supply failure at many parts of the city.
Our team is on the field to resolve the issue. The power supply is expected to be restored in an hour.
We regret the inconvenience.#MyBMCUpdates

— माझी Mumbai, आपली BMC (@mybmc) February 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X