Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ ಉದ್ಯೋಗ ಮೇಳ: 2,240 ಜನರಿಗೆ...

ಕಲಬುರಗಿ ಉದ್ಯೋಗ ಮೇಳ: 2,240 ಜನರಿಗೆ ಸಿಕ್ಕಿದ ಉದ್ಯೋಗಾವಕಾಶ; ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ27 Feb 2022 9:32 PM IST
share
ಕಲಬುರಗಿ ಉದ್ಯೋಗ ಮೇಳ: 2,240 ಜನರಿಗೆ ಸಿಕ್ಕಿದ ಉದ್ಯೋಗಾವಕಾಶ; ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು, ಫೆ. 27: ‘ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಇದೇ ತಿಂಗಳ 12ರಂದು ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ’ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರವಿವಾರ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಒಂದು ದಿನದ ಈ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪೆÇ್ಲಮಾ, ಪದವಿ, ಸ್ನಾತಕೋತ್ತರ ಪದವಿ, ಬಿ.ಇ./ ಬಿ.ಟೆಕ್. ಮತ್ತು ಎಂ.ಟೆಕ್ ವಿದ್ಯಾರ್ಹತೆ ಹೊಂದಿರುವ ಒಟ್ಟು 8,670 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು, ಸಂದರ್ಶನವನ್ನು ಎದುರಿಸಿದ್ದರು ಎಂದಿದ್ದಾರೆ.

ಉದ್ಯೋಗ ಮೇಳದಲ್ಲಿ ಒಟ್ಟು 83 ಕಂಪೆನಿಗಳು ಭಾಗವಹಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದವು. ಅಂತಿಮವಾಗಿ ಉದ್ಯೋಗ ದೊರಕಿಸಿಕೊಂಡಿರುವ ಅಭ್ಯರ್ಥಿಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯುಳ್ಳ 382, ಪಿಯುಸಿ ಮಟ್ಟದ 342, ಐಟಿಐ ವಿದ್ಯಾರ್ಹತೆಯುಳ್ಳ 520, ಡಿಪೆÇ್ಲಮಾ ಓದಿರುವ 343, ಪದವಿ ಓದಿರುವ 425, ಸ್ನಾತಕೋತ್ತರ ಶಿಕ್ಷಣ ಹೊಂದಿರುವ 72, ಬಿ.ಇ./ಬಿ.ಟೆಕ್ ಓದಿರುವ 133 ಮತ್ತು ಎಂ.ಟೆಕ್ ವಿದ್ಯಾಭ್ಯಾಸವುಳ್ಳ 23 ಮಂದಿ ಇದ್ದಾರೆ ಎಂದು ಅವರು ವಿವರಿಸಿದ್ದಾರೆ.

ಸಂದರ್ಶನವನ್ನು ಎದುರಿಸಿದ ಆಸಕ್ತರಲ್ಲಿ 298 ಮಂದಿಯನ್ನು ಮುಂದಿನ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಇವರಿಗೆಲ್ಲ ಸೂಕ್ತ ಕೌಶಲ್ಯ ತರಬೇತಿ ನೀಡಿ, ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಇದಕ್ಕೆ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮೇಳದಲ್ಲಿ ಭಾಗವಹಿಸಿದ್ದ ಕಂಪೆನಿಗಳಲ್ಲಿ ಸಿಂಪ್ಲಿಫೈ 3ಎಕ್ಸ್, ಬಾಶ್, ಟೊಯೋಟಾ ಕಿರ್ಲೋಸ್ಕರ್, ಬೈಜೂಸ್, ಎನ್‍ಟಿಟಿಎಫ್, ಗ್ರೀಟ್ ಟೆಕ್ನಾಲಜೀಸ್, ಟೆಕ್ ವೈಸ್ ಐಟಿ ಸೊಲ್ಯೂಶನ್ಸ್, ಸಿನಾಪ್ಟೆಕ್ಸ್, ಗ್ರಾಮ ವಿಕಾಸ ಸೊಸೈಟಿ, ಸಾಯಿ ಫಾರ್ಮಿಕಲ್ಚರ್, ಹಿಮಾಲಯ ವೆಲ್ನೆಸ್ ಕಂಪನಿ, ಪ್ರಾಣ ಹೆಲ್ತ್ ಕೇರ್, ಯೂನಿಬಿಕ್, ಅಜೀಂ ಪ್ರೇಂಜಿ ಫೌಂಡೇಶನ್, ಯೋನೆಕ್ಸ್ ಮುಂತಾದವು ಇದ್ದವು ಎಂದು ಅವರು ತಿಳಿಸಿದ್ದಾರೆ.

ಮಲ್ಲೇಶ್ವರ ಉದ್ಯೋಗ ಮೇಳ: ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯ ಮರಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ 115 ಮಂದಿಗೆ ಉದ್ಯೋಗ ಸಿಕ್ಕಿದೆ. ಈ ಮೇಳದಲ್ಲಿ 44 ಕಂಪೆನಿಗಳು ಭಾಗವಹಿಸಿದ್ದು, ಒಟ್ಟು 1,085 ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X