Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಹೊಟೇಲ್ ಮೋತಿಮಹಲ್‌ನಲ್ಲಿ...

ಮಂಗಳೂರು: ಹೊಟೇಲ್ ಮೋತಿಮಹಲ್‌ನಲ್ಲಿ ಪ್ರತಿಷ್ಠಿತ ಬ್ರಾಂಡ್‌ಗಳ ರೆಡಿಮೇಡ್ ಗಾರ್ಮೆಂಟ್ಸ್ ಮಾರಾಟ

ವಾರ್ತಾಭಾರತಿವಾರ್ತಾಭಾರತಿ27 Feb 2022 10:45 PM IST
share
ಮಂಗಳೂರು: ಹೊಟೇಲ್ ಮೋತಿಮಹಲ್‌ನಲ್ಲಿ ಪ್ರತಿಷ್ಠಿತ ಬ್ರಾಂಡ್‌ಗಳ ರೆಡಿಮೇಡ್ ಗಾರ್ಮೆಂಟ್ಸ್ ಮಾರಾಟ

ಮಂಗಳೂರು : ನಗರದ ಫಳ್ನೀರ್ ರಸ್ತೆಯಲ್ಲಿರುವ ಹೊಟೇಲ್ ಮೋತಿಮಹಲ್‌ನಲ್ಲಿ ಮಕ್ಕಳ ಮತ್ತು ಮಹಿಳೆಯರ ಹಾಗೂ ಪುರುಷರ ಪ್ರತಿಷ್ಠಿತ ಬ್ರಾಂಡ್‌ಗಳ ಸಿದ್ಧ ಉಡುಪುಗಳ ಮಾರಾಟ ಮೇಳವು ಆರಂಭಗೊಂಡಿದೆ.

ಈ ಮಾರಾಟ ಮೇಳದಲ್ಲಿ 50,000ಕ್ಕೂ ಅಧಿಕ ಬೇರೆ ಬೇರೆ ವಿನ್ಯಾಸದ ಜಂಟ್ಸ್, ಲೇಡಿಸ್, ಕಿಡ್ಸ್ ಪ್ಯಾಂಟ್, ಟೀ-ಶರ್ಟ್, ಲೋವರ್, ಟಾಪ್, ಬರ್ಮುಡಾ, ಕಾಪ್ರಿ, ಪಲಾಜೊಗಳು ಕೇವಲ 200 ರೂ.ನಿಂದ 350 ರೂ.ಗೆ ಲಭ್ಯವಿವೆ.

ಮಹಿಳೆಯರಿಗೆ ವಿಶೇಷವಾಗಿ ಬ್ರಾಂಡ್‌ಗಳ ಕುರ್ತೀಸ್ ಮೇಳವನ್ನು ಆಯೋಜಿಸಲಾಗಿದೆ. ಪ್ರತಿಷ್ಠಿತ ಬ್ರಾಂಡ್‌ಗಳ ಕುರ್ತೀಸ್ 350 ರೂ.ರಿಂದ 500 ರೂ.ವರೆಗಿನ ಮೌಲ್ಯದಲ್ಲಿ ದೊರೆಯುತ್ತವೆ. ಪುರುಷರ ಪ್ರಮುಖ ಬ್ರಾಂಡ್‌ ಗಳಾದ ಮಾರ್ಕ್ ಟೈಲರ್, ಆ್ಯರೋ, ಪೀಸ್ ಜೀನ್ಸ್, ಬ್ಲಾಕ್ ಬೆರೀಸ್ ಲೀ, ನೆಟ್‌ಪ್ಲೇ ಅವುಗಳ ಶರ್ಟ್ಸ್, ಟೀ-ಶರ್ಟ್ಸ್, ಪ್ಯಾಂಟ್ ಇತ್ಯಾದಿ ಕೇವಲ 499 ರೂ.ನಿಂದ 999 ರೂ.ಗೆ ದೊರೆಯುತ್ತವೆ. ಅದಲ್ಲದೆ ಮಕ್ಕಳಿಗಾಗಿ 10,000ಕ್ಕಿಂತಲೂ ಅಧಿಕ ಕಿಡ್ಸ್ ಗಾರ್ಮೆಂಟ್ಸ್‌ನಲ್ಲಿ ಪ್ರದರ್ಶಿತಗೊಳ್ಳುತ್ತಿದ್ದು, ಹುಡುಗರ ಮತ್ತು ಹುಡುಗಿಯರ 1 ತಿಂಗಳಿನಿಂದ 12 ವರ್ಷದ ವಯೋಮಿತಿಯವರಿಗಾಗಿ ಟಾಪ್ಸ್, ಜೀನ್ಸ್ ಪ್ಯಾಂಟ್, ಕಾಟನ್ ಪ್ಯಾಂಟ್, ಫಾನ್ಸಿ ಡ್ರೆಸ್, ಪುಲ್ಲೋವರ್, ಜಾಕೆಟ್ ಇತ್ಯಾದಿ ಕೇವಲ 150 ರೂ.ನಿಂದ 599 ರೂ.ಗೆ ಲಭ್ಯವಿದೆ.

ಅಲ್ಲದೆ ರಾಜಸ್ತಾನಿ ರಾಯಲ್ ಪ್ರಿಂಟೆಡ್ ಬೆಡ್‌ಶೀಟ್, ಪಿಲ್ಲೋ ಕವರ್, ಸೋಾ ಕವರ್ ಇತ್ಯಾದಿಗಳ ವಿುಲ ಸಂಗ್ರಹವಿರುತ್ತದೆ.ಗ್ರಾಹಕರ ಅನುಕೂಲತೆಗಾಗಿ ಖರೀದಿಗೆ ಪ್ರಮುಖ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡುಗಳು, ಗೂಗಲ್ ಪೇ, ಫೋನ್ ಪೇ ಸ್ವೀಕರಿಸಲಾಗುತ್ತಿದೆ. ಮಧ್ಯಾಹ್ನ ಭೋಜನ ವಿರಾಮವಿಲ್ಲದೆ ನಿರಂತರವಾಗಿ ಮಾರಾಟ ಮೇಳವು ಚಾಲ್ತಿಯಲ್ಲಿರುತ್ತದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X