Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಪಿಎಲ್ ಕ್ರಿಕೆಟ್ ಪಂದ್ಯಾಟ: ಮ್ಯಾನ್...

ಕೆಪಿಎಲ್ ಕ್ರಿಕೆಟ್ ಪಂದ್ಯಾಟ: ಮ್ಯಾನ್ ಗ್ರೂಪ್ ಚಾಂಪಿಯನ್

ಕೆ.ಎಚ್ ಸ್ಟ್ರೈಕರ್ಸ್ ರನ್ನರಪ್

ವಾರ್ತಾಭಾರತಿವಾರ್ತಾಭಾರತಿ28 Feb 2022 10:29 PM IST
share
ಕೆಪಿಎಲ್ ಕ್ರಿಕೆಟ್ ಪಂದ್ಯಾಟ: ಮ್ಯಾನ್ ಗ್ರೂಪ್ ಚಾಂಪಿಯನ್

ನರಿಂಗಾನ, ಫೆ.28: ಕೊಲ್ಲರಕೋಡಿ ಪ್ರೀಮಿಯರ್ ಲೀಗ್ ಸೀಸನ್-5 ನಿಗದಿತ ಓವರ್ ಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಕೊಲ್ಲರಕೋಡಿ ಸರಕಾರಿ ಶಾಲೆ ಮೈದಾನದಲ್ಲಿ ನಡೆಯಿತು.

ಕೊಲ್ಲರಕೋಡಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಸಹಕಾರದಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಮ್ಯಾನ್ ಗ್ರೂಪ್ ತಂಡವು ಕೆ.ಎಚ್ ಸ್ಟ್ರೈಕರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು.

ಒಟ್ಟು 4 ತಂಡಗಳು ಪಾಲ್ಗೊಂಡಿದ್ದ ಈ ಕ್ರಿಕೆಟ್ ಪಂದ್ಯಾಕೂಟದ ಸೆಮಿಫೈನಲ್ ಪಂದ್ಯದಲ್ಲಿ ಮ್ಯಾನ್ ಗ್ರೂಪ್ ತಂಡವು ಬಿ.ಬಿ ಸ್ಟ್ರೈಕರ್ಸ್ ತಂಡವನ್ನು ಸೋಲಿಸಿ ಫೈನಲ್ ಅರ್ಹತೆಯ ಪ್ರವೇಶ ತನ್ನದಾಗಿಸಿಕೊಂಡಿತು. ಪಂದ್ಯಾಕೂಟದ ಸರಣಿಶ್ರೇಷ್ಠ ಪ್ರಶಸ್ತಿಯನ್ನು ನವಾಝ್ ಎಂ.ಬಿ (ಮ್ಯಾನ್ ಗ್ರೂಪ್ ತಂಡ), ಪಂದ್ಯಾಕೂಟದ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಮುಸ್ತಫಾ (ಮ್ಯಾನ್ ಗ್ರೂಪ್ ತಂಡ), ಹಾಗೂ ಪಂದ್ಯಾಕೂಟದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸುವ ಮೂಲಕ ಖಲೀಲ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಪ್ರಶಸ್ತಿ ವಿತರಣಾ ಸಮಾರಂಭದಲದಲ್ಲಿ ಕಾಸ್ಕ್ ನರಿಂಗಾನ ಗೌರವಾಧ್ಯಕ್ಷ ಸಲಾಂ ಎಂ.ಎಚ್, ಅಧ್ಯಕ್ಷ ಹನೀಫ್, ಅಶ್ರಫ್ ಎಸ್.ಎಚ್ ಭಾಗವಹಿಸಿದ್ದರು. ಪಂದ್ಯಾಕೂಟವನ್ನು ಸಾಬಿತ್ ಪಾರೆ ಅವರು ಸಂಯೋಜಿಸಿದರು ಹಾಗು ಪಂದ್ಯಾಕೂಟದಲ್ಲಿ ಸಹಕರಿಸಿದ ಕಾಸ್ಕ್ ನರಿಂಗಾನ ಕ್ಲಬ್ ನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು. ಪಂದ್ಯಾಕೂಟದ ಕೊನೆವರೆಗೂ ಸ್ಕೋರರ್ ಆಗಿ ಶಹೀರ್ ಎನ್.ಎಮ್ ಅವರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X