ಗಾಂಜಾ ಮಾರಾಟ ಯತ್ನ: ಇಬ್ಬರು ಆರೋಪಿಗಳ ಬಂಧನ
ಉಳ್ಳಾಲ: ಸಮುದ್ರ ತೀರದಲ್ಲಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಮೇಲಂಗಡಿ ನಿವಾಸಿ ಅಫ್ರಿದ್ (22) ಅಶ್ಫಾನ್( 25) ಬಂಧಿತರು.
ಸೋಮೇಶ್ವರ ಸಮುದ್ರ ತೀರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 1 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Next Story