Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ...

ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ ಸಂಸದ: ಸಿ.ಎಂ.ಇಬ್ರಾಹಿಂ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 Feb 2022 11:42 PM IST
share
ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ ಸಂಸದ: ಸಿ.ಎಂ.ಇಬ್ರಾಹಿಂ ಆಕ್ರೋಶ

ಮಡಿಕೇರೀ: ಕೊಡಗು ದೇಶದ ರಕ್ಷಣೆಗೆ ಮುಡಿಪಾಗಿಟ್ಟಿರುವ ನಾಡು ಈ ಜಿಲ್ಲೆಯಿಂದ ಬಹಳಷ್ಟು ಮಂದಿ ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಈ ಸಂದರ್ಭ ಸಿ.ಎಂ.ಇಬ್ರಾಹಿಂ ಹೇಳಿದರು.

ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ ಈ ರೀತಿಯಾಗಿದೆ  ದಯೆ ಧರ್ಮ ಮಾನವೀಯತೆಯ ಬಗ್ಗೆ  ಅವರು ಮೊದಲು ತಿಳಿಯಲಿ ಎಂದರು.

ಕುಂಕುಮ  , ನಮಾಜ್ ಮಾಡಿದರೆ ಮಾತ್ರ ಧರ್ಮವಲ್ಲ ಅದರ ಬದಲಾಗಿ ದಯೆ ಅನುಕಂಪ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದೇ ನಿಜವಾದ ಧರ್ಮ ಎಂಬುದು ಎಲ್ಲರಿಗೂ ತಿಳಿಯಲಿ ಎಂದೂ ಇಬ್ರಾಹಿಂ ಅಭಿಪ್ರಾಯಪಟ್ಟರು.

ಶಿವಮೊಗ್ಗದಲ್ಲಿ   ಗಲಭೆ ಸಂದರ್ಭ ಆಸ್ತಿ-ಪಾಸ್ತಿ ಹಾನಿ ಮಾಡಲು ಪ್ರೇರಣೆ ನೀಡಿದ ನಾಯಕರ ಆಸ್ತಿಗಳನ್ನು ಸರ್ಕಾರ ಕೂಡಲೇ ಜಪ್ತಿ ಮಾಡಲಿ ಎಂದು  ಒತ್ತಾಯಿಸಿದ ಇಬ್ರಾಹಿಂ  ಹಿಜಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು  ಹೇಳಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆಎಂಬಿ ಗಣೇಶ್ ಮುಖಂಡ ನಾಪಂಡ ಮುತ್ತಪ್ಪ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ  ಕರೀಂ, ಮಡಿಕೇರಿಯ ಸುನಿಲ್, ಯೂಸುಫ್  ಕೊಂಡಂಗೇರಿ, ಮಡಿಕೇರಿ ನಗರಸಭೆ ಮುಸ್ತಪ್ಪ, ಸುಂಟಿಕೊಪ್ಪ ಜಮಾಹತ್ ಅಧ್ಯಕ್ಷ ಅಬ್ದುಲ್ಲಾ  ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X