Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ. 3ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ...

ಮಾ. 3ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ : ಶಾಸಕ ವೇದವ್ಯಾಸ್ ಕಾಮತ್

ವಾರ್ತಾಭಾರತಿವಾರ್ತಾಭಾರತಿ1 March 2022 4:48 PM IST
share
ಮಾ. 3ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾ.3ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ - ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ "ಬೃಹತ್ ಉದ್ಯೋಗ ಮೇಳ" ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಎಚ್.ಜಿ.ಎಸ್, ಬಿ.ಓ.ಎಸ್.ಸಿ.ಎಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X