Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಜಾಬ್ ಬಗ್ಗೆ ಅವಹೇಳನ ಹೇಳಿಕೆ; ಕಿರಿಕ್...

ಹಿಜಾಬ್ ಬಗ್ಗೆ ಅವಹೇಳನ ಹೇಳಿಕೆ; ಕಿರಿಕ್ ಕೀರ್ತಿ, ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ1 March 2022 11:35 PM IST
share
ಹಿಜಾಬ್ ಬಗ್ಗೆ ಅವಹೇಳನ ಹೇಳಿಕೆ; ಕಿರಿಕ್ ಕೀರ್ತಿ, ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ದೂರು

ಮಂಗಳೂರು : ಹಿಜಾಬ್ ಬಗ್ಗೆ ಅವಹೇಳನ ಹೇಳಿಕೆ ನೀಡಿರುವ ಆರೋಪದಲ್ಲಿ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು ಅನಾಮಿಕ ಬುರ್ಕಾಧಾರಿ ನಕಲಿ ಮಹಿಳೆಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನ ಪಾಂಡೇಶ್ವರ  ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.

ಫೆ.18 ರಂದು ಟಿವಿ ವಿಕ್ರಮ (TV VIKRAMA) ಎಂಬ ಅನಧಿಕೃತ ಯೂಟ್ಯೂಬ್ ಅಕೌಂಟ್ ನಲ್ಲಿ  ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ ಎಂಬ ವ್ಯಕ್ತಿಯು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಸಂದರ್ಶನ ಮಾಡುವ ವಿಡಿಯೋ ವನ್ನು ಪ್ರಸಾರ ಮಾಡಲಾಗಿದೆ. ಸದ್ರಿ ವಿಡಿಯೊದ ಮೊದಲಿಗೆ ಚಿಕ್ಕದಾಗಿ ಕಾಲ್ಪನಿಕ ಎಂದು ಬರೆದುಕೊಂಡು ಸಂದರ್ಶನದ ಮಧ್ಯ ಭಾಗದಲ್ಲಿ ನಕಲಿ ಮುಸ್ಲಿಂ ವಿದ್ಯಾರ್ಥಿನಿ ಬುರ್ಕಾ ಮತ್ತು ಹಲ್ಲಿನ ಚಿಕಿತ್ಸೆ ಬಗ್ಗೆ ಹೇಳಲಾದ ಮಾತುಗಳನ್ನು ತುಂಡರಿಸಿ ವಾಟ್ಸಪ್ ಮತ್ತು ಪೇಸ್ ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದೇ ವಿಡಿಯೋವನ್ನು ಈ ಅನಧಿಕೃತ ಯೂಟ್ಯೂಬ್ ಅಕೌಂಟ್ ನ ಸೃಷ್ಟಿಕರ್ತ ಮಹೇಶ್ ವಿಕ್ರಂ ಹೆಗ್ಡೆ ಕೂಡಾ ಹಂಚಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ವಿಡಿಯೊದಿಂದ ಧರ್ಮನಿಂದನೆ ಆಗಿರುವುದಲ್ಲದೇ, ಎರಡು ಧರ್ಮಗಳ ಮಧ್ಯೆ ಅಪನಂಬಿಕೆ, ಗೊಂದಲ, ಅಸಹಜ ಅಶಾಂತಿ ಉಂಟಾಗಿದೆ. ಹಿಜಾಬ್ ವಿವಾದ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿರುವ ದಿನಗಳಲ್ಲಿ ಧರ್ಮವನ್ನು ಬಳಸಿ ಗಲಭೆ ಸೃಷ್ಟಿಸುವ ಉದ್ದೇಶದಿಂದ ಮಹಿಳೆಯೊಬ್ಬಳಿಗೆ ಬುರ್ಕಾ ತೊಡಿಸಿ ನಕಲಿ ಮುಸ್ಲಿಂ ಮಹಿಳೆಯನ್ನು ಸೃಷ್ಟಿಸಿ ಗಲಭೆ, ಅಶಾಂತಿ ಸೃಷ್ಟಿಸಲು ಪ್ರಚೋದನೆ ಮಾಡಲಾಗಿದೆ. ಇಂತಹ ಕಿಡಿಗೇಡಿ ಕೃತ್ಯಗಳಿಂದಲೇ ರಾಜ್ಯದಲ್ಲಿ ಹಲವಾರು ಬಾರಿ ಕಾನೂನು ಸುವ್ಯವಸ್ಥೆ, ಶಾಂತಿ ಕದಡಿ ಕೋಮುಗಲಭೆಗಳು ನಡೆದ ಉದಾಹರಣೆ ಇದೆ.  ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು ಅನಾಮಿಕ ಬುರ್ಕಾಧಾರಿ ನಕಲಿ ಮಹಿಳೆಯ ವಿರುದ್ಧ ದೂರು ನೀಡುತ್ತಿದ್ದು ಈ ಮೂವರು ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ದೂರು ಸಲ್ಲಿಸಿದರು. ಈ ಸಂದರ್ಭ ಎಸ್.ಡಿ.ಟಿ.ಯು ಸಂಘಟನೆಯ ರಾಜ್ಯ ನಾಯಕ ಶರೀಫ್ ಪಾಂಡೇಶ್ವರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X