Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಟಿಬಿಟಿ ರಂಗಕ್ಕೂ ಕೃಷಿ...

ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಹೆಮ್ಮೆಯ ಸಂಗತಿ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 March 2022 5:58 PM IST
share
ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಹೆಮ್ಮೆಯ ಸಂಗತಿ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಮಾ.4: ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಬಹಳ ದೊಡ್ಡ ಹೆಮ್ಮೆಯ ಸಂಗತಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ಲಘುಉದ್ಯಮ ಭಾರತ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ "ಟೆಕ್ ಭಾರತ್" ಕಾರ್ಯಕ್ರಮವನ್ನು ಉದ್ಘಾಟಿಸಿ ಬಿ.ಸಿ.ಪಾಟೀಲ್ ಮಾತನಾಡಿದರು.

ಕೃಷಿಯ ಮಹತ್ವ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಿಗೂ ಅರಿವಾಗುತ್ತಿದೆ. ಕೃಷಿಯಮೂಲ ಇಲ್ಲದಿದ್ದರೆ ಯಾವ ರಂಗವೂ ಇಲ್ಲ ಎಂಬುದು ತಿಳಿಯುತ್ತಿದೆ.ಮೇಕ್ ಇನ್‌ಇಂಡಿಯಾ ಅಡಿ ಕೃಷಿ‌ಕಾರ್ಯಕ್ರಮಗಳು ಕಾರ್ಯಗತಗೊಳಿಸುತ್ತಿದೆ.ದೇಶದಲ್ಲಿ ಮೊದಲನೇ ಹಾಗೂ ಇಡೀ ವಿಶ್ವದಲ್ಲಿ‌‌ ನಾಲ್ಲನೇ‌‌‌ಸ್ಥಾನದಲ್ಲಿ ನಮ್ಮ ಬೆಂಗಳೂರು ತಂತ್ರಜ್ಞಾನ‌ ವಿಜ್ಞಾನ ಅಭಿವೃದ್ಧಿಯಲ್ಲಿ ಸ್ಥಾನ ಪಡೆದಿರುವುದು ಸಂತಸದ ಸಂಗತಿ ಎಂದರು

1912 ರಲ್ಲಿಯೇ ಸರ್.ಎಂ.ವಿಶ್ವೇಶ್ವರಯ್ಯನವರು ನೀರಾವರಿ ಮತ್ತು ಕೈಗಾರಿಕಾಕರಣದಲ್ಲಿ ರೈತರ ಅಭಿವೃದ್ಧಿಯ‌ಚಿಂತನೆ ಹೊಂದಿದ್ದರು.2014 ರಿಂದ 2018 ರವರೆಗೆ ದೇಶದಲ್ಲಿ ಸುಮಾರು 50 ಸಾವಿರ ಸ್ಟಾರ್ಟಪ್‌ಗಳು ಹುಟ್ಟಿವೆ.2019 ಈ ಒಂದು ವರ್ಷದಲ್ಲಿಯೇ 9,300ಅಗ್ರಿ ಸ್ಟಾರ್ಟಪ್‌ಗಳು ಆರಂಭವಾಗಿದ್ದು,ಅದರಲ್ಲಿ ಕೃಷಿಗಾಗಿಯೇ  474 ಸ್ಟಾರ್ಟಪ್ಗಳಾಗಿವೆ.ಇದುವರೆಗೂ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್‌ಗಳು ತಲೆಯೆತ್ತಿವೆ. ನಮ್ಮ ದೇಶದಲ್ಲಿ ಪ್ರತಿದಿನ 2ರಿಂದ 3 ಸ್ಟಾರ್ಟಪ್‌ಗಳು ಹುಟ್ಟುತ್ತಿವೆ. ಸುಮಾರು 40 ಸಾವಿರ ಉದ್ಯೊಗೊಂದು ವರ್ಷದಲ್ಲು ಸೃಷ್ಟಿಯಾಗುತ್ತಿದೆ ಎಂದರು.

ವಿದ್ಯಾವಂತ ಯುವಕರು ಪಟ್ಟಣದಿಂದ ಹಳ್ಳಿಕಡೆಗೆ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡು ಪುನಃ ಮುಖಮಾಡಿದ್ದಾರೆ.ವೃದ್ಧಾಶ್ರಮವಾಗಿದ್ದ ಹಳ್ಳಿಗಳೀಗ ಕೃಷಿಯತ್ತ ಆಸಕ್ತಿಯಿಂದ ಮತ್ತೆ ಕಳೆಹೊಂದುತ್ತಿವೆ. 2020-21ರಲ್ಲಿ  ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಕೂಡ ಕರ್ನಾಟಕ 164 ಲಕ್ಷ  ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದ್ದು,ಇದರಲ್ಲಿ ಶೇ.3ಭಾಗ  ಕರ್ನಾಟಕವೇ ಇಡೀ ದೇಶದಲ್ಲಿ  ಆಹಾರ ಉತ್ಪಾದಿಸಿ ಕೊಡುಗೆ ನೀಡಿರುವುದು ಹೆಮ್ಮೆಯ ವಿಚಾರ.ಆಹಾರ ಸಂಸ್ಕರಣಾ ಘಟಕ ಮತ್ತು ಅಗ್ರಿ ಸ್ಟಾರ್ಟಪ್‌ಗಳಿಗೆ ಆತ್ಮನಿರ್ಭರ ಯೋಜನೆಯಡಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ  10 ಸಾವಿರ ಕೋಟಿ ರೂ ಆಹಾರ ಸಂಸ್ಕರಣಾ ಘಟಕಗಳಿಗೆ ಹಾಗೂ  1 ಲಕ್ಷ ಕೋಟಿ ರೂ. ಅಗ್ರಿಕಲ್ಚರ್ ಇನ್ಫಟಾಸ್ಟ್ರಕ್ಚರ್ ಗಳಿಗೆ ಇಟ್ಟಿದ್ದಾರೆ. ಶೇ. 35 ರಾಜ್ಯ ಸರ್ಕಾರ ಉತ್ತೇಜನ 15ಲಕ್ಷ ರೂ.ಸಬ್ಸಿಡಿ ಉತ್ತೇಜನ ನೀಡುತ್ತಿದೆ ಎಂದರು.

ಸರ್ಕಾರಿ ನೌಕರಿ ಮೇಲೆಯೇ ಅವಲಂಬಿತರಾಗದೇ ಯುವಕರು ಸ್ವ ಉದ್ಯೋಗಕ್ಕೆ ಹೆಚ್ಚು ಒತ್ತುಕೊಡಬೇಕು.ಟೀ ಕಾಫಿಯು ಆನ್ಲೈನ್‌ನಲ್ಲಿ ಮನೆಗೆ ಸಿಗುವಂತಾಗಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಈ ಸಂದರ್ಭದಲ್ಲಿ ಜಿಕೆವಿಕೆ ಕುಲಪತಿ ಡಾ.ರಾಜೇಂದ್ರ ಪ್ರಸಾದ್, ಪ್ರಮುಖರಾಸ ಸಚ್ಚಿದ್  ಸೋಬಿನ್, ನಾರಾಯಣ್ ಪ್ರಸಾದ್,ಗೋಪಾಲಕೃಷ್ಣನ್, ರಮಣರೆಡ್ಡಿ, ಜೋಸೆಫ್ ಅಬ್ರಾಹಿಂ, ಸುಬ್ಬಣ್ಣ ಅಯ್ಯಪ್ಪ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X