Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊತ್ತಿ ಉರಿಯುತ್ತಿರುವ ರೈಲಿನ...

ಹೊತ್ತಿ ಉರಿಯುತ್ತಿರುವ ರೈಲಿನ ಇಂಜಿನ್‍ನಿಂದ ಇತರ ಬೋಗಿಗಳನ್ನು ಪ್ರತ್ಯೇಕಿಸಲು ರೈಲನ್ನು ದೂಡಿದ ಪ್ರಯಾಣಿಕರು

ವಾರ್ತಾಭಾರತಿವಾರ್ತಾಭಾರತಿ5 March 2022 5:05 PM IST
share
ಹೊತ್ತಿ ಉರಿಯುತ್ತಿರುವ ರೈಲಿನ ಇಂಜಿನ್‍ನಿಂದ ಇತರ ಬೋಗಿಗಳನ್ನು ಪ್ರತ್ಯೇಕಿಸಲು ರೈಲನ್ನು ದೂಡಿದ ಪ್ರಯಾಣಿಕರು

ಮೀರತ್: ಸಹರಣಪುರ-ದಿಲ್ಲಿ ಪ್ಯಾಸೆಂಜರ್ ರೈಲಿನ ಇಂಜಿನ್ ಮತ್ತು ಎರಡು ಬೋಗಿಗಳಿಗೆ ಇಂದು ಮೀರತ್‍ನ ದೌರಾಲ ನಿಲ್ದಾಣದಲ್ಲಿ ಬೆಂಕಿ ಹತ್ತಿಕೊಂಡಾಗ ಪ್ರಯಾಣಿಕರು ಈ ಇಂಜಿನ್ ಮತ್ತು ಎರಡು ಬೋಗಿಗಳನ್ನು ರೈಲಿನ ಇತರ ಬೋಗಿಗಳಿಂದ ಪ್ರತ್ಯೇಕಿಸಲು ರೈಲನ್ನು ಒಟ್ಟಾಗಿ ದೂಡಿದ್ದಾರೆ. ಈ ಕುರಿತಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರೈಲು ನಿಲ್ದಾಣ ಸಿಬ್ಬಂದಿಯೊಂದಿಗೆ ಹಲವಾರು ಪ್ರಯಾಣಿಕರು ರೈಲಿನ ಬೋಗಿಗಳನ್ನು ಪ್ರತ್ಯೇಕಿಸಲು ದೂಡುತ್ತಿರುವುದು ಹಾಗೂ ಬೆಂಕಿ ಇನ್ನಷ್ಟು ಬೋಗಿಗಳಿಗೆ ಹರಡದಂತೆ ಪ್ರಯತ್ನಿಸುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ.

ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಘಟನೆಯಿಂದಾಗಿ ರೈಲು ಸೇವೆಗಳಲ್ಲಿ ಸ್ವಲ್ಪ ಕಾಲ ವ್ಯತ್ಯಯವುಂಟಾಯಿತು. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

#WATCH | Uttar Pradesh: Fire broke out in engine & two compartments of a Saharanpur-Delhi train, at Daurala railway station near Meerut.

Passengers push the train in a bid to separate the rest of the compartments from the engine and two compartments on which the fire broke out. pic.twitter.com/Vp2sCcLFsd

— ANI UP/Uttarakhand (@ANINewsUP) March 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X