Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಯಕ್ಷಗಾನ ಕಲೆಯನ್ನು ಶ್ರೀಮಂತಗೊಳಿಸಿ:...

​ಯಕ್ಷಗಾನ ಕಲೆಯನ್ನು ಶ್ರೀಮಂತಗೊಳಿಸಿ: ಹೆರಂಜಾಲು ಗೋಪಾಲ ಗಾಣಿಗ

ವಾರ್ತಾಭಾರತಿವಾರ್ತಾಭಾರತಿ5 March 2022 8:01 PM IST
share
​ಯಕ್ಷಗಾನ ಕಲೆಯನ್ನು ಶ್ರೀಮಂತಗೊಳಿಸಿ: ಹೆರಂಜಾಲು ಗೋಪಾಲ ಗಾಣಿಗ

ಉಡುಪಿ, ಮಾ.5: ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸುವವರು ಸತತ ಅಧ್ಯಯನಶೀಲರಾಗಿರಬೇಕು ಮತ್ತು ಕಲೆಯನ್ನು ತಪಸ್ಸಿನಂತೆ ಆಚರಿಸುತ್ತ ಶ್ರೀಮಂತಗೊಳಿಸಿಕೊಳ್ಳಬೇಕು ಎಂದು ಯಕ್ಷಗಾನದ ಹಿರಿಯ ರಂಗಗುರು ಹಾಗೂ ಭಾಗವತ ಹೆರಂಜಾಲು ಗೋಪಾಲ ಗಾಣಿಗ ಹೇಳಿದ್ದಾರೆ.

ಸಾಲಿಗ್ರಾಮದ ಗುಂಡ್ಮಿ ಸದಾನಂದ ರಂಗಮಂಟಪದಲ್ಲಿ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಮತ್ತು ಸಮಸ್ತರು ರಂಗ ಸಂಶೋಧನಾ ಕೆಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಿಂದ ಆಯೋಜಿಸ ಲಾದ ಮೂರು ದಿನಗಳ ಯಕ್ಷೋತ್ಸವವನ್ನು ಚಂಡೆ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ರಂಗ ನಿರ್ದೇಶಕ ಗೊಪಾಲಕೃಷ್ಣ ನಾಯರಿ ಮಾತನಾಡಿ, ಚತುರ್ವಿದ ಅಭಿನಯದ ಮಹತ್ವವನ್ನು ವಿವರಿಸುತ್ತಾ, ವಾಚಿಕಾಭಿನಯವು ಇತರೆ ಎಲ್ಲಾ ಪ್ರದರ್ಶಕ ಕಲೆಗಳಿಗಿಂತ ಯಕ್ಷಗಾನದಲ್ಲೇ ಅತ್ಯಂತ ಶಕ್ತಿಯುತವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ವಿದುಷಿ ಭಾಗೀರಥಿ, ಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಂಸ ದಿಗ್ವಿಜಯ ಮತ್ತು ಭಾಸನ ಕರ್ಣಭಾರ ಯಕ್ಷಗಾನ ಪ್ರಯೋಗಗಳು ನಡೆುದವು.

ಭಾಗವತ ಕೇಶವ ಆಚಾರ್ಯ ಪ್ರಾರ್ಥಿಸಿ ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷ, ನಿವೃತ್ತ ಶಿಕ್ಷಕ ಹಾಗೂ ಕಲಾವಿದ ರಾಮಚಂದ್ರ ಐತಾಳ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕವಯಿತ್ರಿ ಸುಮನಾ ಹೇರಳೆ ಕಾರ್ಯಕ್ರಮ ನಿರೂಪಿಸಿ, ಕಲಾವಿದ ಶಿವಾನಂದ ಮಯ್ಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X