Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ಸಿಟಿ ಗೋಲ್ಡ್ ಶಾಪಿಂಗ್...

ಮಂಗಳೂರು: ‘ಸಿಟಿ ಗೋಲ್ಡ್ ಶಾಪಿಂಗ್ ಫೆಸ್ಟಿವಲ್’ನ 6ನೆ ಲಕ್ಕಿ ಡ್ರಾ

ವಾರ್ತಾಭಾರತಿವಾರ್ತಾಭಾರತಿ5 March 2022 8:43 PM IST
share
ಮಂಗಳೂರು: ‘ಸಿಟಿ ಗೋಲ್ಡ್ ಶಾಪಿಂಗ್ ಫೆಸ್ಟಿವಲ್’ನ 6ನೆ ಲಕ್ಕಿ ಡ್ರಾ

ಮಂಗಳೂರು: ನಗರದ ಕಂಕನಾಡಿಯ ಬೈಪಾಸ್ ರಸ್ತೆಯಲ್ಲಿರುವ ‘ಸಿಟಿ ಗೋಲ್ಡ್‌‘ನಲ್ಲಿ ಆಯೋಜಿಸಲಾದ ‘ಶಾಪಿಂಗ್ ಫೆಸ್ಟಿವಲ್’ನ 6ನೆ ವಾರದ ಲಕ್ಕಿ ಡ್ರಾ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೃತ್ತಿಪರ ವಧುಗಳ ಮೇಕಪ್ ಮತ್ತು ಕೇಶ ವಿನ್ಯಾಸಗಾರ್ತಿ ಅಝ್ಮಿ ಅರಾಫತ್ ಅವರು ಐದನೆ ವಾರದ ಲಕ್ಕಿಡ್ರಾ ವಿಜೇತೆ ಕಣ್ಣೂರಿನ ಶೆಝಾ ಫಾತಿಮಾ ಅವರಿಗೆ ವಜ್ರದ ಉಂಗುರ ವಿತರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಸಿಯಾ ಗಫ್ಫಾರ್ ಕೊಪ್ಪ ಅವರು 6ನೆ ವಾರದ ಅದೃಷ್ಟದ ಚೀಟಿ ಎತ್ತಿದರು. ಈ ಬಹುಮಾನವು ಬಂಟ್ವಾಳ ತಾಲೂಕಿನ ವಗ್ಗದ ಶಾಮ್ನಾ ಖಲೀಲ್ ಅವರ ಪಾಲಾಯಿತು.

ಈ ಸಂದರ್ಭ ಸಿಟಿ ಗೋಲ್ಡ್‌ನ ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್, ಮಾರ್ಕೆಟಿಂಗ್ ಮ್ಯಾನೇಜರ್ ಇಮ್ರಾನ್ ವಿ., ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು, ಪುತ್ತೂರು, ಕಾಸರಗೋಡಿನಲ್ಲಿರುವ ಸಿಟಿ ಗೋಲ್ಡ್‌ನಲ್ಲಿ ಶಾಪಿಂಗ್ ಫೆಸ್ಟಿವಲ್‌ಗೆ 2021ರ ನವೆಂಬರ್ 19ರಂದು ಚಾಲನೆ ನೀಡಲಾಗಿತ್ತು. 2022ರ ಮಾರ್ಚ್‌ವರೆಗೆ ನಡೆಯುವ ಈ ಫೆಸ್ಟಿವಲ್ ಸಂದರ್ಭ ವಿಶೇಷ ಕೊಡುಗೆಯನ್ನೂ ಘೋಷಿಸಲಾಗಿದೆ. ಈ ಮಹಾಮೇಳದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಚಿನ್ನಾಭರಣಗಳ ಸಂಗ್ರಹವಲ್ಲದೆ ದೇಶ ವಿದೇಶದ ಆಧುನಿಕ ಹಾಗೂ ಸಾಂಪ್ರದಾಯಿಕ ಚಿನ್ನಾಭರಣ ವಿನ್ಯಾಸ ಲಭ್ಯವಿದೆ. ಅಭೂತಪೂರ್ವ ನೆಕ್ಲೆಸ್, ಬಳೆಗಳು, ಕಿವಿಯೋಲೆ ಮತ್ತು ಉಂಗುರಗಳನ್ನು ಒಳಗೊಂಡಿದೆ. ಫೆಸ್ಟಿವಲ್ ಸಂದರ್ಭ ತಯಾರಿಕಾ ವೆಚ್ಚದಲ್ಲಿ ವಿಶೇಷ ಕೊಡುಗೆಯೊಂದಿಗೆ ಪ್ರತಿ ದಿನ ಅನೇಕ ಬಹುಮಾನ ಗೆಲ್ಲುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X