ಮಾ.9: ವಿದ್ಯುತ್ ವ್ಯತ್ಯಯ
ಮಂಗಳೂರು, ಮಾ.8: ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಮಾ.9ರ ಬೆಳಗ್ಗೆ 10ರಿಂದ ಸಂಜೆ 4ವವರೆಗೆ ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದ ನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.
Next Story





