Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ...

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ9 March 2022 7:33 PM IST
share

ಉಡುಪಿ, ಮಾ.9: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದೊಂದಿಗೆ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಎಂಡ್ ಚೆಕ್‌ಅಪ್ ಯೋಜನೆಯಡಿ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಮಾ.12ರಂದು ಬಾರ್ಕೂರು ಬಿಲ್ಲವ ಸಂಘದಲ್ಲಿ ಬಾರ್ಕೂರು, ಯಡ್ತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 13ರಂದು ಸಾಲಿಗ್ರಾಮ ಗಣೇಶ ಕಲ್ಯಾಣ ಮಂಟಪದಲ್ಲಿ ಪಾಂಡೇಶ್ವರ, ಐರೋಡಿ, ಸಾಲಿಗ್ರಾಮ, ಕೋಟತಟ್ಟು, ಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 15ರಂದು ತೆಂಕನಿಡಿ ಯೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಮ್ಮಣ್ಣು, ಕಲ್ಯಾಣಪುರ, ತೆಂಕನಿಡಿ ಯೂರು, ಬಡಾನಿಡಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾ ಯಿತ ಕಟ್ಟಡ ಕಾರ್ಮಿಕರಿಗೆ.

ಮಾ.16ರಂದು ಹಾವಂಜೆ ಬಿಲ್ಲವ ಸಂಘದಲ್ಲಿ ಉಪ್ಪೂರು, ಹಾವಂಜೆ, ಕುಕ್ಕೆಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 17ರಂದು ಹಿರಿಯಡ್ಕ ಅಂಬೇಡ್ಕರ್ ಭವನದಲ್ಲಿ ಕೋಡಿಬೆಟ್ಟು, ಬೊಮ್ಮರಬೆಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 18ರಂದು ಸಾಲಿಕೇರಿ ಅಂಬೇಡ್ಕರ್ ಭವನದಲ್ಲಿ ಹಾರಾಡಿ, ಬೈಕಾಡಿ, ವಾರಂಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಮಾ.20ರಂದು ಕಾಪು ಜೇಸಿ ಜಗದೀಶ ಆಚಾರ್ಯ ವೇದಿಕೆಯಲ್ಲಿ ಕಾಪು, ಉಳಿಯಾರಗೋಳಿ, ಬೆಳಪು, ಕಳತ್ತೂರು, ಮಲ್ಲಾರು, ಉಚ್ಚಿಲ, ಇನ್ನಂಜೆ, ಪಣಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆುವರೆಗೆ ಆರೋಗ್ಯ ಶಿಬಿರ ನಡೆಯಲಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳ 18ರಿಂದ 60 ವರ್ಷದೊಳಗಿನ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರು, ಕಟ್ಟಡ ಕಾರ್ಮಿಕ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ, ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಹಾಗೂ ರೇಷನ್‌ಕಾರ್ಡ್‌ನ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X