Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು: ಲಂಚಕ್ಕೆ ಬೇಡಿಕೆ ಆರೋಪ;...

ಬೆಂಗಳೂರು: ಲಂಚಕ್ಕೆ ಬೇಡಿಕೆ ಆರೋಪ; ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ9 March 2022 8:30 PM IST
share
ಬೆಂಗಳೂರು: ಲಂಚಕ್ಕೆ ಬೇಡಿಕೆ ಆರೋಪ; ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿದ ಸಿಬಿಐ

ಬೆಂಗಳೂರು, ಮಾ.9: ಪ್ರಕರಣವೊಂದನ್ನು ಮುಚ್ಚಿಹಾಕಲು ಖಾಸಗಿ ಆಸ್ಪತ್ರೆಯೊಂದರ ವ್ಯವಸ್ಥಾಪಕರಿಗೆ 1.50 ಲಕ್ಷ ರೂ.ಲಂಚ ಕೇಳಿದ ಬೈಯ್ಯಪ್ಪನಹಳ್ಳಿ ರೈಲ್ವೆ ಪಡೆ(ಆರ್‍ಪಿಎಫ್) ಇನ್‍ಸ್ಪೆಕ್ಟರ್ ಹಾಗೂ ಪೇದೆಯ ವಿರುದ್ಧ ಕೇಂದ್ರೀಯ ತನಿಖಾ ದಳದ(ಸಿಬಿಐ) ಅಧಿಕಾರಿಗಳು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಆತ್ರೇಯಾ ಆಸ್ಪತ್ರೆಯ ನಿರ್ವಹಣಾ ವಿಭಾಗದ ವ್ಯವಸ್ಥಾಪಕ ಮಂಜುನಾಥ್ ನೀಡಿದ ದೂರಿನ ಮೇರೆಗೆ ಇನ್‍ಸ್ಪೆಕ್ಟರ್ ಉಮೇಶ್ ಡಾಕರ್ ಹಾಗೂ ಕಾನ್‍ಸ್ಟೇಬಲ್ ರಾಘವೇಂದ್ರ ವಿರುದ್ಧ ಸಿಬಿಐನ ಎಸಿಬಿ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ.

ಬೈಯ್ಯಪ್ಪನಹಳ್ಳಿ ರೈಲ್ವೆ ಜಾಗದ ಬಳಿ ಆಸ್ಪತ್ರೆಯು ನವೀಕರಣ ಕಾಮಗಾರಿ ಮುಗಿಸಿತ್ತು. ಆದರೆ, ಫೆ. 26 ರಂದು ನವೀಕರಣಕ್ಕಾಗಿ ರೈಲ್ವೆ ಜಾಗ ಬಳಸಿಕೊಂಡಿತ್ತು. ಶಾಮಿಯಾನ ಸೇರಿದಂತೆ ಇತರ ಕಾರ್ಯಗಳಿಗೆ ನೆಲ ಅಗೆಯುವಾಗ ರೈಲ್ವೆ ಕೇಬಲ್ ಹಾನಿಯಾಗಿತ್ತು. ಈ ಸಂಬಂಧ ಆರ್‍ಪಿಎಫ್ ಇನ್‍ಸ್ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಆಸ್ಪತ್ರೆ ವಿರುದ್ಧ ಅಸಮಾಧಾನ ತೋರ್ಪಡಿಸಿದ್ದರು.

ಜತೆಗೆ ಇಲಾಖೆ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ ರೈಲ್ವೆ ಕೇಬಲ್‍ಗಳಿಗೆ ಹಾನಿ ಮಾಡಲಾಗಿದ್ದು ಪ್ರಕರಣ ದಾಖಲಾಗುವ ಎಚ್ಚರಿಕೆ ನೀಡಿದ್ದರು. ಆಗಿರುವ ಹಾನಿ ಬಗ್ಗೆ ಮರೆಮಾಚಲು 25 ಸಾವಿರ ದಂಡ ಹಾಗೂ ಹೆಚ್ಚುವರಿಯಾಗಿ 1.50 ಲಕ್ಷ ನೀಡುವಂತೆ ಲಂಚ ಕೇಳಿದ್ದರು. ಇದಕ್ಕೆ ಪೇದೆ ರಾಘವೇಂದ್ರ ಜೊತೆಯಾಗಿದ್ದಾರೆ ಎಂದು ಆರೋಪಿಸಿ ಇಬ್ಬರ ವಿರುದ್ಧ ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X