ಉಡುಪಿ, ಮಾ.9: ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕಿನ ಎಟಿಎಂ ಲಾಕರ್ ಡೋರ್‌ನ್ನು ಕಳ್ಳರು ಮುರಿದು ಹಣ ಕಳವಿಗೆ ಯತ್ನಿಸಿರುವ ಘಟನೆ ಮಾ.7ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.