ಹಳೆಕೋಟೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ತರಬೇತಿ

ಉಳ್ಳಾಲ, ಮಾ.9: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಇದರ ವತಿಯಿಂದ ಹಳೆಕೋಟೆ ಸೈಯದ್ ಮದನಿ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ತರಬೇತಿ ಶಿಬಿರ ನಡೆಸಲಾಯಿತು.
ದ್ವಿದಿನ ಶಿಬಿರವನ್ನು ಶಿಕ್ಷಣ ಸಂಯೋಜಕ ವಿಶ್ವನಾಥ್ ಉಧ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಸಿಆರ್‌ಪಿ ಮೋಹನ್, ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನ ಹಮೀದ್ ಕಣ್ಣೂರು, ನಕಾಶ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ.ಎಂ.ಕೆ.ಮಂಜನಾಡಿ ಸ್ವಾಗತಿಸಿ, ವಂದಿಸಿದರು.
Next Story