Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯಕ್ಷರಂಗಾಯಣ ರಂಗಕಲೆ, ಯಕ್ಷಗಾನ...

ಯಕ್ಷರಂಗಾಯಣ ರಂಗಕಲೆ, ಯಕ್ಷಗಾನ ಚಟುವಟಿಕೆಗಳಿಗೆ ಪ್ರಯೋಗ ಭೂಮಿಕೆಯಾಗಲಿದೆ: ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 March 2022 5:41 PM IST
share
ಯಕ್ಷರಂಗಾಯಣ ರಂಗಕಲೆ, ಯಕ್ಷಗಾನ ಚಟುವಟಿಕೆಗಳಿಗೆ ಪ್ರಯೋಗ ಭೂಮಿಕೆಯಾಗಲಿದೆ: ಸುನಿಲ್ ಕುಮಾರ್

ಕಾರ್ಕಳ: ಯಕ್ಷರಂಗಾಯಣ ಮೂಲಕ ರಂಗಕಲೆ, ಯಕ್ಷಗಾನ ಚಟುವಟಿಕೆಗಳಿಗೆ  ಪ್ರಯೋಗಭೂಮಿಕೆ ಯಾಗಲಿದೆ ಎಂದು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.

ಅವರು ಕಾರ್ಕಳದಲ್ಲಿ ಕೋಟಿಚೆನ್ನಯ್ಯ ಥೀಂ ಪಾರ್ಕ್ ನಲ್ಲಿ ರಾಜ್ಯದ ಯಕ್ಷ ರಂಗಾಯಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವರು  ಈಗಾಗಲೆ  ಯಕ್ಷರಂಗಾಯಣಕ್ಕೆ ಮೂರು ಎಕರೆ ಜಾಗವನ್ನು ಮೀಸಲಿ ರಿಸಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆ.  ಮಾರ್ಚ್ ಅಂತ್ಯದ ವೇಳೆಗೆ ಯಕ್ಷರಂಗಾಯಣಕ್ಕೆ ಅಧೀಕೃತವಾಗಿ ಚಾಲನೆ ಸಿಗಲಿದೆ  ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಮಾತನಾಡಿ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಹಾಗು ಯಕ್ಷರಂಗಾಯಣ ಇವು ಕಾರ್ಕಳದ ಇತಿಹಾಸದ ಹೊಸತನಕ್ಕೆ ಮೆರುಗು ನೀಡಲಿದೆ ಎಂದರು 

ಖ್ಯಾತ ಯಕ್ಷಕಲಾವಿದ ರಘುನಾಥ್ ನಾಯಕ್ ಮಾತನಾಡಿ ಯಕ್ಷಗಾನ ಭಾಷೆ ಮಾತ್ರವಲ್ಲ ಹೃದಯಗಳನ್ನು ಬೆಸೆಯುತ್ತದೆ ಎಂದರು. 

ಹೆಲಿಕಾಪ್ಟರ್ ವಿಹಾರ ಉದ್ಘಾಟನೆ: ಹಿರಿಯ ಉದ್ಯಮಿ ಬೋಳ ಪ್ರಭಾಕರ್ ಕಾಮತ್ ದೀಪಬೆಳಗಿಸಿ ಹೆಲಿಕಾಪ್ಟರ್ ವಿಹಾರ ಉದ್ಘಾಟಿಸಿದರು.  ಸಂದರ್ಭದಲ್ಲಿ ಸಚಿವ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಕೂರ್ಮರಾವ್ , ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ , ,ಪುರಸಭ ಅಧ್ಯಕ್ಷೆ ಸುಮಾಕೇಶವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಿವ ಪ್ರಸಾದ್ ಭಾಗವತಿಕೆಯ ಮೂಲಕ ಪ್ರಾರ್ಥಿಸಿದರು .ರವೀಂದ್ರ ಪೂಜಾರಿ ಸ್ವಾಗತಿಸಿದರು. ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು . ಆಳ್ವಾಸ್ ರಂಗಸಂಸ್ಥೆಯ ಜೀವನ್ ರಾಂ ಸುಳ್ಯ, ಪ್ರಾಸ್ತಾವಿಕ ಮಾತನಾಡಿದರು.

ಹೆಲಿಕಾಪ್ಟರ್ ವಿಹಾರ ನಡೆಸಿದ ಸಚಿವರು : ಕಾರ್ಕಳ ಉತ್ಸವದ ಅಂಗವಾಗಿ ನಡೆದ  ಹೆಲಿಕಾಪ್ಟರ್ ವಿಹಾರ ಉದ್ಘಾಟನೆ ನೆರವೇರಿಸಿದ ಬಳಿಕ ಸಚಿವರು ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರ ಜೊತೆ ಹೆಲಿಕಾಪ್ಟರ್ ವಿಹಾರ ನಡೆಸುವ ಮೂಲಕ ಚಾಲನೆ ನೀಡಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X