Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ...

ದೇಶದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ ಆರಂಭ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ವಾರ್ತಾಭಾರತಿವಾರ್ತಾಭಾರತಿ10 March 2022 11:24 PM IST
share
ದೇಶದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ ಆರಂಭ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ಬೆಳಗಾವಿ, ಮಾ.10: ಕೊರೋನ ಹಿನ್ನೆಲೆಯಲ್ಲಿ ದೇಶದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ ಆರಂಭವಾಗಿದೆ. ಡಿಜಿಟಲ್ ಕ್ಷೇತ್ರದಲ್ಲಿ ಬಹಳಷ್ಟು ಸವಾಲುಗಳಿವೆ. ಇದರ ಮಧ್ಯೆಯೇ ಇವುಗಳನ್ನು ಮೀರಿ ಭಾರತವು ಡಿಜಿಟಲ್ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು ಜಗತ್ತಿನಲ್ಲಿ ವಿಶಿಷ್ಟ ಕೀರ್ತಿಗೆ ಪಾತ್ರವಾಗಿದೆ ಎಂದು ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಹೇಳಿದ್ದಾರೆ. 

ಗುರುವಾರ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಸಭಾಂಗಣದಲ್ಲಿ ನಡೆದ ವಿಟಿಯು 21ನೆ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಗತ್ತಿನ ಹಲವು ದೇಶಗಳಲ್ಲಿ ಡಿಜಿಟಲ್, ಐಟಿ, ಮಾಹಿತಿ-ತಂತ್ರಜ್ಞಾನದ ಬೆಳವಣಿಗೆಯಲ್ಲಿ ಕರ್ನಾಟಕದ ಯುವ ಸಮುದಾಯದ ಕೊಡುಗೆ ದೊಡ್ಡದಾಗಿದೆ. ಡಿಜಿಟಲ್ ಕ್ಷೇತ್ರದಲ್ಲಿ ಭಾರತವು ಇಡೀ ಜಗತ್ತಿನಲ್ಲಿ ಅತ್ಯುತ್ತಮ ಸಾಧನೆಗೈದಿದೆ. ವಿಜ್ಞಾನ-ತಂತ್ರಜ್ಞಾನ, ವೈದ್ಯಕೀಯ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದರು. 

ದೇಶದ ನವನಿರ್ಮಾಣಕ್ಕೆ ಕೊಡುಗೆ ನೀಡಿರುವ ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಪ್ರತಿಷ್ಠಿತ ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿರುವುದಕ್ಕೆ ಸಂತಸವಾಗಿದೆ. ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಜೀವನದಲ್ಲಿ ಇದು ಅವಿಸ್ಮರಣೀಯ ದಿನವಾಗಿದೆ. ಅತ್ಯುತ್ತಮ ಸಾಧನೆಗೈದು ಸುವರ್ಣ ಪದಕ ಹಾಗೂ ರ್‍ಯಾಂಕ್ ಗಳಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇದು ಅವರಿಗೆ ಕಲಿಸಿದ ಗುರುಗಳಿಗೂ ಅವಿಸ್ಮರಣೀಯ ದಿನ ಎಂದರು.

ಜ್ಞಾನದ ಆಧಾರದ ಮೇಲೆ ಬದುಕಿನ ದಾರಿ ಕಂಡುಕೊಳ್ಳಬೇಕು. ಪದವಿ ಪಡೆಯುವ ಮೂಲಕ ಬದುಕಿನ ಹೊಸ ಅಧ್ಯಾಯ ಆರಂಭವಾದಂತಾಗಿದೆ. ವಿದ್ಯಾರ್ಥಿಗಳು ಗಳಿಸಿದ ಪದವಿ ಮತ್ತು ಜ್ಞಾನವನ್ನು ರಾಷ್ಟಕ್ಕೆ ಸಮರ್ಪಿಸಬೇಕಿದೆ. ಶಿಸ್ತು, ಉತ್ಸಾಹ ಹಾಗೂ ನೈತಿಕತೆಯ ಮೂಲಕ ಹೊಸತನ ಮತ್ತು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು. ಮಾತೃಭಾಷೆ ಕನ್ನಡದಲ್ಲೂ ತಾಂತ್ರಿಕ ಶಿಕ್ಷಣ ಪಡೆಯುವ ಅವಕಾಶವನ್ನು ಸರಕಾರ ಕಲ್ಪಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸಲಹೆ ನೀಡಿದರು.

ಪದವಿ ಪ್ರದಾನ: ವಿಟಿಯು 21ನೆ ಘಟಿಕೋತ್ಸವದಲ್ಲಿ 66,141 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕುಲಪತಿ ಪ್ರೊ.ಕರಿಸಿದ್ದಪ್ಪ, ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ, ಪ್ರೊ.ಬಿ.ಈ.ರಂಗಸ್ವಾಮಿ, ವಿಟಿಯು ಕಾರ್ಯಕಾರಿ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X