ದ.ಕ.ಜಿಲ್ಲೆ: ಮೂವರಿಗೆ ಕೋವಿಡ್ ಸೋಂಕು
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಮೂವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,35,443 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,573 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 22 ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.19 ದಾಖಲಾಗಿದೆ. ಅಲ್ಲದೆ ಈವರೆಗೆ 1848 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Next Story